ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೆಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬುಧವಾರ ದೆಹಲಿಯಲ್ಲಿ ಮಾತನಾಡಿದ ಅವರು, ಕುಟುಂಬಕ್ಕೆ ವಿಷ ಹಾಕಿದವರು …










