491 ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ, 284 ವಾಣಿಜ್ಯ ಮಳಿಗೆಗಳ ನೋಂದಣಿ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾಗುವ ಪುಸ್ತಕ ಮಳಿಗೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸುವ ಆನ್ ಲೈನ್ ಮಳಿಗೆ ನೋಂದಣಿ ಜಾಲತಾಣವನ್ನು …
491 ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ, 284 ವಾಣಿಜ್ಯ ಮಳಿಗೆಗಳ ನೋಂದಣಿ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾಗುವ ಪುಸ್ತಕ ಮಳಿಗೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸುವ ಆನ್ ಲೈನ್ ಮಳಿಗೆ ನೋಂದಣಿ ಜಾಲತಾಣವನ್ನು …
ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾರ್ವಜನಿಕ ಸಭೆಯನ್ನು ಡಿಸೆಂಬರ್ 9 ರಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ನಡೆಸಲಾಗುವ …
ಮಂಡ್ಯ: ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ ರುಚಿ ರುಚಿಯಾದ ಭೊರಿಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಶೈಲಿಯಲ್ಲಿ …
ಮಂಡ್ಯ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ದೈಹಿಕವಾಗಿ ಪರಿನಿರ್ವಾಣ ಹೊಂದಿ 68 ವರ್ಷ ಕಳೆದರೂ, ಅವರ ಕೊಡುಗೆ, ಆದರ್ಶ ಚಿಂತನೆ ಹಾಗೂ ಸಾಮಾಜಿಕ ಮೌಲ್ಯಗಳು ಎಂದಿಗೂ ಜೀವಂತವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಂಬೇಡ್ಕರ್ ಚಿಂತನೆ, ತತ್ವ ಹಾಗೂ ಆದರ್ಶವನ್ನು ಅಳವಡಿಸಿಕೊಳ್ಳಬೇಕು …
ಮೈಸೂರು: ಕ್ರೀಡಾ ಪಟುಗಳು ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸಬಹುದು ಎಂದು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಪಟು ಎಂ.ಸಹನಾ ಹೇಳಿದರು. ಜ್ಯೋತಿನಗರದ ಡಿ.ಎ.ಆರ್. ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು. …
ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು. ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ "ಅಂಬೇಡ್ಕರ್ …
ಮೈಸೂರು: ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸುವ ಸಂವಿಧಾನ ನೀಡಿದ ಡಾ.ಬಿಆರ್ ಅಂಬೇಡ್ಕರ್ ಅವರ ಆಶಯ ಇಂದಿಗೂ ಈಡೇರೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಶ್ವಮೈತ್ರಿ ಬುದ್ಧವಿಹಾರದ ಡಾ.ಕಲ್ಯಾಣಸಿರಿ ಬಂತೇಜಿ ಬೇಸರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ …
ಮೈಸೂರು: ರಮ್ಮನಹಳ್ಳಿಯಲ್ಲಿ ಕುಡಿಯುವ ನೀರು ಘಟಕ ಸ್ಥಾಪಿಸಲು ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ವಿಳಂಬ ಮಾಡಿರುವ ಕಾರಣ ಕೋರ್ಟ್ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಇಂದು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು 1994ರಲ್ಲಿ ರಮ್ಮನಹಳ್ಳಿ ಗ್ರಾಮದಲ್ಲಿ …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಳ್ಳೇಗಾಲ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಮುಂದಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೆಡಿಎಸ್ ಭದ್ರಕೋಟೆಯಾದ ಹಾಸನದ ಮೇಲೆ ಕಣ್ಣಿಟ್ಟು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಶಕ್ತಿ …