ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಮ್ಮಡಿ ಮಹದೇವಸ್ವಾಮಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು …










