Mysore
24
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿ. ಎಸ್. ಪುಟ್ಟರಾಜುರವರ ಅರವತ್ತು ಅಡಿ ಎತ್ತರದ ಕಟೌಟ್ ಗಳು, ವಿದ್ಯುತ್ ಕಂಬಗಳು, ತೆಂಗಿನ ಮರಗಳು …

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ …

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ವಂಶವಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ …

ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ ಮೂರನೇಯ ಸಂಚಿಕೆ ಯಶಸ್ವಿಯಾಗಿ ಜರುಗಿತು. ನಾಟಕ ನೋಡುವುದಕ್ಕೇ ಜನ ಬರುವುದಿಲ್ಲ ಇನ್ನೂ ನಾಟಕ ಕೃತಿ ಓದಿಕೊಂಡು ಬಂದು ಸಂವಾದ ನಡೆಸುವುದು …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ ಪ್ರಸಾದ್ ಕೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ (PCMB)ದಲ್ಲಿ 600 ಅಂಕಗಳಿಗೆ 529 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ …

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ ಹಂದಿಯ ತೀಕ್ಷ್ಣವಾದ ಮುಳ್ಳುಗಳು ಬಲವಾಗಿ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವ ಹಾಗೂ ಗಾಯಗೊಂಡ ಚಿರತೆ …

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದೆ. ರೈಲು ಸಂಖ್ಯೆ 06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ ಮೈಸೂರಿನಿಂದ ಏ.17 ಮತ್ತು 24ಕ್ಕೆ …

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಗ್ರಾಮದ ಯುವಕರೊಬ್ಬರು ಗ್ರಾಮಕ್ಕೆ ತೆರಳುವ ವೇಳೆ ರಸ್ತೆ ಮಧ್ಯೆ ಚಿರತೆ ಕಾಣಿಸಿಕೊಂಡಿದೆ. ಅದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ …

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತರು ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮದ ಅಬ್ದುಲ್ ಮೋಮಿನ್ (28), …

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು. …

Stay Connected​
error: Content is protected !!