Mysore
26
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …

ಮೈಸೂರು: ಟಿಬೆಟ್‌ ಧರ್ಮಗುರು ದಲೈಲಾಮ ಅವರಿಂದು ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಬೇಟನ್‌ ಪ್ರಾರ್ಥನಾ ಮಂದಿರದ ತಾಷಿ ಲುಂಪೂ ಮೋನಾಸ್ಟ್ರಿಯಲ್ಲಿ ದಲೈಲಾಮ ಅವರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ದಲೈಲಾಮ ಅವರು ಪ್ರಾರ್ಥನೆಯಲ್ಲಷ್ಟೇ …

ಹುಣಸೂರು: ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ರಕ್ಷಣೆ ಮಾಡಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನ ಹೊಸಹಳ್ಳಿ ಸಮೀಪದ ಅರಣ್ಯ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಕಂಬಿ ನಡುವೆ ಆನೆ ಸಿಲುಕಿ ಗಂಟೆಗಟ್ಟಲೆ ನರಳಾಡುತ್ತಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ …

ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿತ್ತು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ …

ಮೈಸೂರು: ನಗರದ ಹೆಬ್ಬಾಳ್‌ನಲ್ಲಿರುವ ಇನ್ಫೋಸಿಸ್ ಆವರಣದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯ ಚಲನವಲನ ನಾಲ್ಕು ದಿನಗಳು ಕಳೆದರೂ ಪತ್ತೆಯಾಗಿಲ್ಲ.‌ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಮೈಸೂರು …

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …

ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ. ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, …

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ ವೇದಿಕೆ ಸಂಚಾಲಕರಾಗಿ ಶಾಸಕ ದಿನೇಶ್ ಗೂಳಿಗೌಡರ ನಿಯೋಜನೆ ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ …

ಮಂಡ್ಯ: ರಾಜ್ಯ ಸರ್ಕಾರವು ಬಸ್‌ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ದರ ಏರಿಕೆ ನಿರ್ಧಾರವು ಜ.5 ರಂದು ಜಾರಿಗೆ ಬರಲಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ ಸರ್ಕಾರದ ಈ ನಿರ್ಧಾವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದರ ಏರಿಕೆ …

ಮೈಸೂರು: ಅಧಿಕೃತ ಭಾಷೆ ಹಿಂದಿಯ ಪ್ರಾದೇಶಿಕ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 4 ರಂದು ಬೆಳಿಗ್ಗೆ 10.15ಕ್ಕೆ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗದ ಜಂಟಿ ನಿರ್ದೇಶಕ ರಾಜೇಶ್ ಕುಮಾರ್ …

Stay Connected​
error: Content is protected !!