Mysore
26
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ - ಡಾ. ಪಿ ಶಿವರಾಜು ಮೈಸೂರು: ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ …

ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ …

ಚಾಮರಾಜನಗರ:  ಜಿಲ್ಲೆಯ ಧಾರ್ಮಿಕ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಸ್ಥಳಿಯ ಶಾಸಕ ಆರ್‌. ಮಂಜುನಾಥ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಪ್ರತಿಮೆ ಇರುವ ಸ್ಥಳದಲ್ಲಿ …

ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈಗ ಐಶ್ವರ್ಯಾ ಗೌಡ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಬಳಿಕ ಈಗ ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ …

ಮೈಸೂರು: ಕಷ್ಟ ಎನ್ನುವ ಭ್ರಮೆಯನ್ನು ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ. ನಿರಂತರ ಕಠಿಣ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಯಶಸ್ಸಿಗೆ ಆತ್ಮವಿಶ್ವಾಸ ಮುಖ್ಯ ಎಂದು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾದ ಪ್ರೊ. ಎಂ.ಜಿ. …

ಮೈಸೂರು: ಗೃಹ ಸಚಿವ ಅಮಿತ್‌ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಜನವರಿ 7 ರಂದು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಸಮಿತಿ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ  ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು …

ಮೈಸೂರು: ಇತಿಹಾಸವಿರುವ ಮೈಸೂರಿನ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಮಾಡುತ್ತೇವೆ ಶತಸಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದರು. ಇಂದು (ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ರಸ್ತೆಗೆ ಈಗಾಗಲೇ ಪ್ರಿನ್ಸೆಸ್‌ ಎಂಬ ಹೆಸರಿದೆ. ಆ ಹೆಸರನ್ನು ತೆಗೆದು ʻಸಿದ್ದರಾಮಯ್ಯ …

ಕೊಳ್ಳೇಗಾಲ: ಸಿಹಿ ಸಂಭ್ರಮದಲ್ಲಿ ಆರಂಭಗೊಂಡಿದ್ದ ಹೊಸ ವರ್ಷದ ಮೊದಲ ದಿನವು ಕಹಿ ಅವಘಡದೊಂದಿಗೆ ಅಂತ್ಯಗೊಂಡಿದೆ. ರಕ್ತ ಹಂಚಿಕೊಂಡು ಹುಟ್ಟಿದ ಅಣ್ಣನೇ ತನ್ನ ಸಹೋದರಿಯನ್ನು ಕೊಲೆಗೈದಿದ್ದಾನೆ. ಪಟ್ಟಣದ ಈದ್ಗಾ ಮೊಹಲ್ಲ ನಿವಾಸಿ ಫರ್ಮನ್ ಪಾಷ(30) ಕೊಲೆ ಆರೋಪಿ. ಈತನ ಸಹೋದರಿ ಐಮನ್ ಬಾನು …

Stay Connected​
error: Content is protected !!