Mysore
32
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್‌ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್‌ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ನಂಜನಗೂಡು: ಮೈಸೂರು ಸಾಂಸ್ಕೃತಿಕ ನಗರವಾದರೆ, ನಂಜನಗೂಡು ಸಾಂಸ್ಕೃತಿಕ ನಗರದ ಮುಕುಟವಾಗಿದೆ. ಈ ಹಿನ್ನೆಲೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹಚ್.ಸಿ.ಮಹದೇವಪ್ಪ ಹೇಳಿದರು. ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ …

ಮೈಸೂರು: ʼರಾಜ್ಯ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಲಹದ ಬೆಳವಣಿಗೆಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಇನ್ನೊಬ್ಬರನ್ನ ನಿಂದಿಸುವುದು, ಬೊಗಳೆ ಬಿಡುವುದು, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದನ್ನು ಬಿಟ್ಟು. ಅಭಿವೃದ್ಧಿ ಬಗ್ಗೆ ಮಾತನಾಡಿʼ ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್.‌ ವಿಶ್ವನಾಥ್‌ …

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು ಹಾಗೂ ಹಿಂಗಾರು ಮಳೆಯಾಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟಿಕೆಗಳತ್ತ ತೊಡಗಿದ್ದಾರೆ. ಉತ್ತಮ …

ಮೈಸೂರು: ಹೆಜ್ಜೇನು ದಾಳಿಗೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು ಎಂಬುವವರೇ ಹೆಜ್ಜೇನು ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪುಟ್ಟರಾಜು ಅವರು ದನ ಮೇಯಿಸಲು ಜಮೀನಿಗೆ ಹೋದಾಗ ಜೇನುನೊಣಗಳು ದಾಳಿ ನಡೆದಿವೆ. …

ವಿರಾಜಪೇಟೆ: ಕೊಡಗು-ಕೇರಳ ಗಡಿಯ ಮಾಕುಟ್ಟ ಅರಣ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಕುಟ್ಟದ ರಸ್ತೆ ಬದಿಯ ಅಂಬುಜ ಹೋಟೆಲ್‌ ಬಳಿ ಈ ಘಟನೆ ನಡೆದಿದ್ದು, …

ಮಂಡ್ಯ: ಸಾಮಾಜಿಕ ಪಿಡುಗುಗಳಾದ  ಭ್ರೂಣ ಹತ್ಯೆ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಮೊದಲಾದವುಗಳನ್ನು ತೊಡೆದುಹಾಕಲು ಜ್ಞಾನ ಮತ್ತು ವಿದ್ಯೆದ ಜೊತೆಗೆ ಯುವಜನರಲ್ಲಿ ಅರಿವು ಅಗತ್ಯವಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ಹಾಗೂ ಬೆಂಗಳೂರು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷ …

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ (68) ಗಾಂಜಾ ಬೆಳೆದ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ 5 ಕೆ.ಜಿ. 500 ಗ್ರಾಂ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಸ್ಯಾಂಜೋ ಆಸ್ಪತ್ರೆ ಹಿಂಭಾಗವಿರುವ 60 ಎಕರೆ ಪ್ರದೇಶದಲ್ಲಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಮಳವಳ್ಳಿ ವಿಧಾನಸಭಾ ಶಾಸಕ …

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.30) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ …

Stay Connected​
error: Content is protected !!