Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ …

ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ …

ಮಡಿಕೇರಿ: ಕಾರ್ಗಿಲ್‌ ವಿಜಯ್‌ ದಿವಸ ಆಚರಣೆ ಹಿನ್ನಲೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ರೋಟರಿ ವುಡ್ಸ್‌ನಿಂದ ಸನ್ಮಾನಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ರೋಟರಿ ವುಡ್ಸ್‌ ವತಿಯಿಂದ ಪುಪ್ಪಾಚ೯ನೆ …

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇತ್ತ ಆಕೆಯ ಸಾವಿನ ಸುದ್ದಿ ತಿಳಿದ ಪ್ರಿಯಕರ ಸಹ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದ ಮೋನಿಕಾ(20) ಮತ್ತು ಮನು(22) ಸಾವಿಗೆ …

ಪಿರಿಯಾಪಟ್ಟಣ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರತಿನಿತ್ಯ ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಯೋಗಾಭ್ಯಾಸ ಅಳವಡಿಸುಕೊಂಡಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವೆಂದು ರೋಟರಿ ಅಧ್ಯಕ್ಷ ಎಂ ಎಂ ರಾಜೇಗೌಡ ಹೇಳಿದರು. ಪಟ್ಟಣದ ರೋಟರಿ ಸಮುದಾಯದಲ್ಲಿ ಗುರುವಾರ(ಜು.೨೫) ನೆಡದ ರೋಟರಿ ಮಿಡ್ ಟೌನ್ …

ಮಂಡ್ಯ:  ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …

ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು. ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ …

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಜನಜೀವನ ಹೈರಾಣಾಗಿದೆ. ಕಳೆದ ವಾರದಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆ ಜಿಲ್ಲೆಯಲ್ಲಿ ಭಾರಿ ಆವಾಂತರ ಸೃಷ್ಟಿಸಿದೆ. ಗಾಳಿ ಮಳೆಗೆ ಮರಗಳು ಧರೆಗುರುಳುತ್ತಿದ್ದು, ರಸ್ತೆಯ ಪಕ್ಕದ ಗುಡ್ಡದ ಮಣ್ಣು ಕುಸಿಯುತ್ತಿದೆ. ನಾಳೆಯು …

ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ವಾಸದ ಮನೆ ಮೇಲೆ ಬೃಹತ್‌ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಮನೆ ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ …

Stay Connected​
error: Content is protected !!