Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಸೋಮವಾರ ಕರೆದುಕೊಂಡು ಹೋಗಿದ್ದಾಗ ತಮಿಳುನಾಡು ಪೊಲೀಸರು ತೆಪ್ಪ ಓಡಿಸುವವರಿಂದ ಮೊಬೈಲ್ ಹಾಗೂ …

ಚಾಮರಾಜನಗರ: ನೆರೆಯ ರಾಜ್ಯ ತಮಿಳುನಾಡಿನ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೊಗೇನಕಲ್‌ ಫಾಲ್ಸ್‌ನಲ್ಲಿ ಕನ್ನಡಿಗರು ತೆಪ್ಪ ಸಂಚಾರವನ್ನೇ ಸ್ಥಗಿತ ಮಾಡಿದ್ದಾರೆ. ಹಲವು ವರ್ಷಗಳಿಂದ ತೆಪ್ಪ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಕನ್ನಡಿಗರಿಗೆ ತಮಿಳುನಾಡು ಪೊಲೀಸರು ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ …

ಮಂಡ್ಯ: ಜಿಲ್ಲೆಯಲ್ಲಿ 968 ಕೆರೆಗಳಿದ್ದು, 448 ಕೆರೆಗಳು ಮಾತ್ರ ಶೇ. 100% ರಷ್ಟು ತುಂಬಿದೆ. ಎಲ್ಲಾ ಕೆರೆಗಳು 15 ದಿನಗಳಲ್ಲಿ ತುಂಬಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಭು ಕುಮಾರ್  ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ …

ಮಂಡ್ಯ: ಅತ್ಯಂತ ತುರ್ತಾಗಿ ಕನ್ನಡವನ್ನು ಡಿಜಿಟಲ್ ಕ್ಷೇತ್ರಕ್ಕೆ ಕೊಂಡೊಯ್ಯಬೇಕಿದೆ. ಹೆಚ್ಚೆಚ್ಚು ಬಳಕೆಗೆ ಒಳಗಾಗುವ ವಿಷಯಗಳು ಡಿಜಿಟಲ್ ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ವೀಕ್ಷಣೆಗೆ ದೊರೆಯುತ್ತವೆ. ಕನ್ನಡ ಹೆಚ್ಚು ಬಳಕೆಗೆ ಒಳಗಾದಲ್ಲಿ ಅದರಲ್ಲಿ ಸುಧಾರಣೆಗಳನ್ನು ಕಾಣಲು ಸಾಧ್ಯವಾಗುತ್ತದೆ ಎಂದು  ಎಂದು ಖ್ಯಾತ ವಾಗ್ಮಿ, ಹಿರಿಯ ಪ್ರಾಧ್ಯಾಪಕ …

ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ರೈತ ಮಂಡೆಪಂಡ ಗಣಪತಿ 1.5 ಎಕರೆ ಗದ್ದೆಗೆ ಕಾಡಾನೆಗಳು ಲಗ್ಗೆಯಿಟ್ಟು ಬೆಳೆ ನಾಶಪಡಿಸಿವೆ. ಕಾಡನೆಗಳ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಇಷ್ಟೊಂದು ಅಕ್ರಮ ನಡೆದಿದೆ ಎಂದು ಕೊಂಡಿರಲಿಲ್ಲ. ಇದೊಂದು ಜನಪ್ರತಿನಿಧಿಗಳು ತಲೆ ತಗ್ಗಿಸುವ ವಿಚಾರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಮೈಸೂರು ಜಿಲ್ಲಾ …

ಮೈಸೂರು: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ಮುಟ್ಟಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು. ಪ್ರಧಾನಿ ನರೇಂದ್ರ …

ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು,  ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಮಂಗಳವಾರ ವಾಕ್ ಮತ್ತು …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟು ಎದುರಾದಾಗಿನಿಂದ ಚಾಮುಂಡಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿದ್ದರಾಮಯ್ಯಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಇನ್ಮುಂದೆ ಸಿದ್ದರಾಮಯ್ಯ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

Stay Connected​
error: Content is protected !!