Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿದು ತೋಡಿಗೆ ಮಣ್ಣು ಬಿದ್ದಿದೆ. ನೆರೆಯ …

ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ …

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ  400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ, ಗ್ರಾಮಸ್ಥರಿಗೆ ಯಾವುದೇ ಬದಲಿ ಮಾರ್ಗ ಗುರುತಿಸದೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹಾಗೂ …

ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜುಲೈ 26 ರಿಂದ ಜುಲೈ 28 ರ ವರೆಗೆ ಮಂಡ್ಯದ …

ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಸಾಗಿವೆ. ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ …

ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್‌ ಎಂಬಾತನೇ ಕಾವೇರಿ ನದಿಗೆ ಹಾರಿರುವ ವ್ಯಕ್ತಿಯಾಗಿದ್ದಾನೆ. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಈ ಘಟನೆ ನಡೆದಿದ್ದು, ಅರುಣ್‌ …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. …

ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ …

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್‌ …

Stay Connected​
error: Content is protected !!