Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್‌ ಹಾಗೂ ಶಶಾಂಕ್‌ ಎಂಬುವವರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕುರಿಗಳನ್ನು ಮೈ ತೊಳೆಯಲು …

ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು …

ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ರೈತನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ರೈತ ಹರೀಶ್ ಅವರು ತಮ್ಮ ಜಮೀನಿನಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ …

ಕೊಡಗು: ಈ ವರ್ಷ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿಯವರೆಗೆ 2979.73 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 1683.51 ಮಿ.ಮೀ ಮಳೆಯಾಗಿತ್ತು. ಆದರೆ ಈ ಬಾರಿ ಧಾರಾಕಾರ ಮಳೆ ಸುರಿದಿದ್ದು, ಕಳೆದ ಬಾರಿಗಿಂತ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸುವರ್ಣಾವತಿ ಜಲಾಶಯ ಭರ್ತಿಯಾಗಿದೆ. 55 ಅಡಿ ಸಾಮರ್ಥ್ಯದ ಜಲಾಶಯದಲ್ಲಿಂದು 54 ಅಡಿ ನೀರು ಸಂಗ್ರಹವಾಗಿದ್ದು, ಜನತೆಯ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸದ್ಯ ಜಲಾಶಯದ ಒಳಹರಿವು …

ಮಂಡ್ಯ: ನವೆಂಬರ್ ೦೧ರ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲ ಮನೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಮಾಲ್‌ಗಳ ಮುಂದೆ ಕನ್ನಡ ಧ್ವಜ ಹಾರಿಸಬೇಕು ಎಂದು ಕದಂಬಸೈನ್ಯ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ …

ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ.... ಅ.10 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ …

ಮೈಸೂರು: ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸದಿಂದ ಹೇಳಿದ್ದಾರೆ. ನಗರದ ವಾರ್ಡ್ ನಂಬರ್ 23ರ ವ್ಯಾಪ್ತಿಯ ಕೊಲ್ಲಾಪುರದಮ್ಮ ದೇವಸ್ಥಾನದ ಹಿಂಭಾಗ ಅಂದಾಜು 3.5 ಲಕ್ಷ ವೆಚ್ಚದ ಕೊಳವೆಬಾವಿ …

ಮೈಸೂರು: ಅಣ್ಣ ತಮ್ಮನ ನಡುವೆ ಜಗಳ ನಡೆದು ಅಣ್ಣ ಮನೆಯಿಂದ ಹೊರಹಾಕಿದ್ದಕ್ಕೆ ಬೇಸತ್ತ ತಮ್ಮ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಅಹಲ್ಯ ಗ್ರಾಮದಲ್ಲಿ ನಡೆದಿದೆ. ಸಿದ್ದರಾಜು(32)ಮೃತಪಟ್ಟ ಸಹೋದರ. ವಿದ್ಯುತ್‌ ಬಿಲ್‌ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಜಗಳವಾಗಿದ್ದು, ಈ ವೇಳೆ …

ಮಧ್ಯಸ್ಥಿಕೆದಾರರ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ನ್ಯಾಯಾಧೀಶ ಸಲಹೆ ಮೈಸೂರು: ಮಧ್ಯಸ್ಥಿಕೆದಾರರು ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗದೆ ಇರಬಹುದು, ಆದರೆ ಅವುಗಳನ್ನು ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಹೆಗಡೆ ಅವರು …

Stay Connected​
error: Content is protected !!