Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದುಹಾಕಿದ್ದು, ಮತ್ತೊಂದು ಹಸು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಮೀನಿನಲ್ಲಿ …

ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ. ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ನಾಗಪ್ಪ ಅವರಿಗೆ ಸೇರಿದ ಕರುವನ್ನು …

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು. ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್‌ನಲ್ಲಿ ಬಿಗಿದು …

ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ವಲಯ ಅರಣ್ಯ …

ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ ಹಿಂಭಾಗವಿರುವ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದೆ. ಇದನ್ನು ಓದಿ: ಪದೇ ಪದೇ ಜಾನುವಾರಗಳ ಮೇಲೆ …

ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್‌ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ ಸ್ವಾಮೀಜಿ ನಿನ್ನೆ ಅನಾರೋಗ್ಯದಿಂದ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ …

ಮೈಸೂರು :  ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ, ಬೆಂಗಳೂರು ಕೇಂದ್ರದ …

ನಂಜನಗೂಡು : ಬೈಕಿ - ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ. ವಸಂತ್ (30) ಮೃತಪಟ್ಟಿರುವ ದುರ್ದೈವಿ. ನಂಜನಗೂಡಿನಲ್ಲಿ ಕೆಲಸದ ನಿಮಿತ್ತ ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿಯಾದ …

ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ‌ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಪಂಚಾಯತ್‌ನ ಸಭಾಂಗಣದಲ್ಲಿ …

ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಹನುಮಂತ(57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ …

Stay Connected​
error: Content is protected !!