Mysore
30
broken clouds

Social Media

ಸೋಮವಾರ, 13 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡು ಭಾಗದಿಂದ ಸಾವಿರಾರು ಪಾದಯಾತ್ರಿಕರು ಮಾದಪ್ಪನ ದರ್ಶನಕ್ಕಾಗಿ ಹರಕೆ ಹೊತ್ತು ಹೆಜ್ಜೆ ಹಾಕಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಧರ್ಮಪುರಿ ಮೇಟೂರು …

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ನಿವಾಸಿ ಪ್ರಸ್ತುತ ಬೆಂಗಳೂರು ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಸುದರ್ಶನ್ (22) ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. …

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ …

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್.28ರಂದು ಜರುಗಲ್ಲಿದ್ದು ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು …

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. …

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ ಎಂಟ್ರಿ ಕಲ್ಪುರ ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಳೆದ ನಾಲ್ಕು ತಿಂಗಳಿಂದ ಜಮೀನುಗಳಲ್ಲಿ ಹುಲಿ ಬೀಡುಬಿಟ್ಟಿದ್ದು, ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. …

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ ಬಳಿಯ ಕಂಪ್ಲಾಪುರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಲ್ಲೂಕಿನ ಕಣಗಾಲು ಗ್ರಾಮದ ಮಾದೇಶ್ ನಾಯಕ (೪೦ ವರ್ಷ) ಚಿರತೆ ದಾಳಿಯಿಂದ …

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲ ದಿನಗಳಿಂದ ವಿರಾಜಪೇಟೆ ಸಮೀಪದ ಸಿದ್ಧಾಪುರ ಬಳಿ ಕಾಫಿ ತೋಟಗಳಲ್ಲಿ ಬೀಡು …

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಿವಾಸಿ ಹರ್ಷ ಎಂಬವರೇ ವಂಚನೆಗೆ ಒಳಗಾದವರು. ಈ …

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ ನೀಡಿದರು. ನಗರದ ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ …

Stay Connected​
error: Content is protected !!