Mysore
26
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ …

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್‌ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಆರ್ಭಟಿಸುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಸೋಮವಾರಪೇಟೆ ಹಾಗೂ ಕುಶಾಲನಗರ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ. ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ …

ಮೈಸೂರು : ಮುಡಾ ನಿವೇಶನದ ಶೇ ೨೫ ಮೊತ್ತದ ದಂಡವನ್ನ ತಪ್ಪಿಸಲು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದಾರೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಕ್ಕೆ ಮಾಜಿ ಸಂಸದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಮಳೆ ನಿಂತೇ ಹೋಯಿತೇನೋ ಎಂದು ಜನತೆ ಖುಷಿಪಡುವಷ್ಟರಲ್ಲಿ ಇಂದು …

ಮಂಡ್ಯ : ಕೆ ಆರ್‌ ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವುದರಿಂದ ಗಗನಚುಕ್ಕಿ ಭರಚುಕ್ಕಿ ಜಲಪಾತ ಹಾಲ್ನೋರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಯನ್ನು ಕೂಡ ಲೆಕ್ಕಿಸದೆ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಭೇಟಿ …

ಮೈಸೂರು : ಮೈಸೂರು-ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಡಿಕೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ.ಆದರೆ ಮಳೆ ಹಾನಿ ಪ್ರದೇಶಕ್ಕೆ ಮೈಸೂರು ಕೊಡಗು ಸಂಸದ ಯದುವೀರ್‌ ಒಡೆಯರ್‌ ಭೇಟಿ ನೀಡಿ ಜನರ ಸಮಸ್ಯೆಗಳಲ್ಲಿ ಆಲಿಸಿಲ್ಲ. ಯಾಕೇ ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದರಿಗೆ …

ಮೈಸೂರು : ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕೂಡ ಮುಡಾ ದಲ್ಲಿ ಬದಲಿ ನಿವೇಶನ ಪಡೆದಿದ್ದಾರೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಅವರು ಯಾವ ರೀತಿ ನಿವೇಶನ ಪಡೆದಿದ್ದಾರೆ ಎಂಬುವುದನ್ನ ದಾಖಲೆ ಸಮೇತ ಬಿಡುಗಡೆ ಮಾಡುವೆ ಎಂದು  ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಮುಂಗಾರು ಆರಂಭದಲ್ಲೇ ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸೋಮವಾರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ …

Stay Connected​
error: Content is protected !!