Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್‌ …

ಮಂಡ್ಯ: ಚನ್ನಪಟ್ಟಣದಲ್ಲಿ ನಿಖಿಲ್‌ ಅಲ್ಲ ಕುಮಾರಸ್ವಾಮಿ ಅವರು ನಿಂತರೂ ಏನೂ ಮಾಡೋಕೆ ಆಗಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ. ಈ ಬಗ್ಗೆ ನಾಗಮಂಗಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದವರು ಯಾವಾಗಲೂ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿಯೇ ಅವರ ಕುಟುಂಬ ಒಂದೊಂದು …

ಕೊಡಗು: ವ್ಯಕ್ತಿಯೋರ್ವನ ಮೇಲೆ ನಾಲ್ವರು ಹಲ್ಲೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಂ. ಮಂಜುನಾಥ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಮಯ ಸಾಧಿಸಿ, ಪಕ್ಕದ ಮನೆಯಲ್ಲಿ ವಾಸವಿದ್ದ ಅವರ …

ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್‌ ಪ್ಲಾನ್‌ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …

ಯಳಂದೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಕಾಫಿ ಬೆಳೆಗೆ ವರದಾನವಾಗಿದೆ. ಬಿಆರ್‌ಟಿ ಸುತ್ತಮುತ್ತ 3 ವರ್ಷಗಳಿಂದ ಮುಂಗಾರು ಮಳೆಯ ಕೊರತೆ ಕಾಡುತ್ತಿರುವ ಕುಸಿಯುವ ಆತಂಕ ಮನೆಮಾಡಿತ್ತು. ಆದರೆ ಹಿಂಗಾರು ಮಳೆ ಚುರುಕುಗೊಂಡ ಪರಿಣಾಮ ಆ ಭಾಗದಲ್ಲಿ ಕಾಫಿ …

ಬೆಂಗಳೂರು: ಕರ್ನಾಟ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಹೆಬ್ಬಾಳದ ಪಶು ಭವನ ಸಭಾಂಗಣದಲ್ಲಿ ಕರ್ನಾಟಕ …

ಮೈಸೂರು: ಸ್ವ-ಸಹಾಯ ಸಂಘದ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿ ಕಾರ್ಯಕ್ರಮಗಳಾದ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಡಾ. …

ನಾಗಮಂಗಲ(ಮಂಡ್ಯ ಜಿಲ್ಲೆ): 50 ವರ್ಷಗಳ ಹಿಂದೆ ಡಾ:ಬಾಲಗಂಗಾಧರನಾಥ್ ಸ್ವಾಮೀಜಿ ಅವರು ಬರಡು ನೆಲದ ಈ ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕು ತಂದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದರು. ಶುಕ್ರವಾರ ಆದಿಚುಂಚನಗಿರಿ …

ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ …

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಭಾಗವಹಿಸಿದ್ದರು.   ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಬೆಳ್ಳೂರಿನ ಹೆಲಿಪ್ಯಾಡ್‌ಗೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ.ಕುಮಾರ ಆತ್ಮೀಯವಾಗಿ ಹೂಗುಚ್ಛ ನೀಡುವ ಮೂಲಕ …

Stay Connected​
error: Content is protected !!