Mysore
26
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು  ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಂಬಂಧಿಸಿದಂತೆ …

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್‌ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್‌ (ಆಲ್‌ ಇಂಡಿಯಾ ಇನ್ಸ್‌ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌) ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಜುಲೈ 23 ರಿಂದ 26ರ ಶುಕ್ರವಾರದ ವರೆಗೆ ಈ ಶಿಬಿರ …

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ಮುಡಾದಿಂದ ನೀಡಲಾಗಿರುವ ನಿವೇಶವನ್ನು ಮುಡಾಕ್ಕೆ ಹಿಂತಿರುಗಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬಹುದಾಗಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ. ಆ ಮೂಲಕ ಈವರೆಗೆ ನಾನು ಅವರ ಮೇಲೆ ಇಟ್ಟಿದ್ದ ನಂಬಿಕೆಯನ್ನು ಹುಸಿಯಾಗಿಸುವ …

ಮೈಸೂರು : ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್‌.ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ …

ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ …

ಎಚ್.ಡಿ.ಕೋಟೆ: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ನೆರೆಯ ಕೇರಳದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು, …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ …

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದು, ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿಯಾಗಲಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ಜನರಿಂದ ದೂರವಾಗಿದೆ. ನಿಧಾನಗತಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ …

ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು …

Stay Connected​
error: Content is protected !!