Mysore
25
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್‌ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿ ನನ್ನ ಬಂಧನಕ್ಕೆ ಮುಂದಾಗಿದ್ದಾರೆ, ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಂಗಳವಾರ ರಾಜ್ಯ …

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ ಪ್ರೇಮಿಗಳು ಪುಸ್ತಕ ಖರೀದಿಸಿ ಪ್ರೋತ್ಸಾಹಿಸಬೇಕು ಎಂದು ವಿಜಯಪುರ ಜಿಲ್ಲೆಯ ಲೇಖಕ ಭೀಮರಾಯ ಹೂಗಾರ ಮನವಿ ಮಾಡಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಮೈಸೂರು ಅರಮನೆ ಮಂಡಳಿಯು ʻಅರಮನೆ ಅಂಗಳʼದಲ್ಲಿ ಡಿಸೆಂಬರ್ 21 ರಿಂದ “ಫಲಪುಷ್ಪ ಪ್ರದರ್ಶನ” ಆಯೋಜಿಸಿದ್ದು, ಜೊತೆಗೆ ಸಂಗೀತ ಹಾಗೂ ಸಾಂಸ್ಕೃತಿಕೆ ಕಾರ್ಯಕ್ರಮಗಳು ಮೇಳೈಸಲಿವೆ. ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾರಚಣೆ ಹಿನ್ನೆಲೆ ನಗರಕ್ಕೆ ಬರುವ ಪ್ರವಾಸಿಗರಿಗಾಗಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಡಿ.31ರವರೆಗೆ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ  ಕನ್ನಡಕ್ಕಾಗಿ ಓಟ ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. …

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಚಾಕಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ …

ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ ಮ್ಯಾರಥಾನ್‌ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಅಧಿಕ ಮ್ಯಾರಥಾನ್‌ ಅಥ್ಲೀಟ್‌ಗಳ …

ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬವರು ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ತಮಗೆ …

ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ 120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ …

Stay Connected​
error: Content is protected !!