Mysore
25
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದು, ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿಯಾಗಲಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ಜನರಿಂದ ದೂರವಾಗಿದೆ. ನಿಧಾನಗತಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ …

ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು …

ಹಾಸನ  : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್‌ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್‌ ಎಚ್‌ -೭೫ ಕಾಮಗಾರಿ ಇನ್ನು ಪೂರ್ಣಗೊಳ್ಳದೆ ಕುಟುಂತ್ತಾ ಸಾಗುತ್ತಿದೆ. ಅಲ್ಲಲ್ಲಿ ಸೀಳು ಬಿಟ್ಟಿದೆ, …

ಹುಣಸೂರು: ತಂಬಾಕು ಹದಮಾಡುವ ಬ್ಯಾರನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬ್ಯಾರನ್‌ ಗೇರಿಸಿದ್ದ ಹೊಗೆಸೊಪ್ಪು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ಹಣ ನಷ್ಟ ಉಂಟಾಗಿರುವ ಘಟನೆ ಗಾವಡಗೆರೆ ಹೋಬಳಿಯ ಹರವೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಚಲೇಗೌಡ ಎಂಬವರಿಗೆ ಸೇರಿದ ೧೩*೧೩ ಅಳತೆಯ ತಂಬಾಕು …

ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ದಲಿತರಿಗೆ ಹಾಗೂ ಜಮೀನು ಮಾಲೀಕ …

ಮಂಡ್ಯ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಅರ್ಜಿ …

ಚೆನ್ನೈ: ಕೆಲಸ ಕೊಡಿಸುವುದಾಗಿ ನಂಬಿಸಿ ಮೈಸೂರು ಮೂಲದ 19 ವರ್ಷದ ಯುವತಿಯೊರ್ವಳ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈ ಘಟನೆ ಸಂಬಂಧ ಚೆನ್ನೈ ಪೊಲೀಸರು ಆರೋಪಿ ಹಾಗೂ ಸಹಚರಳನ್ನು ಬಂಧಿಸಿದ್ದಾರೆ. ವೆಲ್ಲೂರು ಮೂಲದ ಸತೀಶ್(32) …

ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ. ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ ಕ್ಯಾಪ್ಟನ್‌ ಆಗಿದ್ದು, ಇದೀಗ ಸಿಯಾಚಿನ್‌ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಿಯಾಚಿನ್‌ಗೆ ಆಯ್ಕೆಯಾದ …

ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ …

Stay Connected​
error: Content is protected !!