Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ಗ್ರಾಮ‌ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ಕೈಗೊಳ್ಳಲು 1 ಕೋಟಿ 30 ಲಕ್ಷ ರೂ.ಗಳ ತಾತ್ಕಾಲಿಕ ಬಜೆಟ್ ಅನ್ನು ಮಂಡನೆ ಮಾಡಿದ್ದು, ಪ್ರಚಾರದ ವೆಚ್ಚವು ಪಾರದರ್ಶಕವಾಗಿರಲಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪ್ರಚಾರ …

ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು. ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ …

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ ನಾಗರಾಜ್‌ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಬಾಗಿಲಿಗೆ ವಿಶೇಷ …

ಚಾಮರಾಜನಗರ: ತಾಲೂಕಿನ ಅಯ್ಯನಪುರ ಗ್ರಾಮದ ಬಳಿ ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರು ಮಾರ್ಗ ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬುಧವಾರ ( ಅಕ್ಟೋಬರ್‌ 23 ) ಸಂಜೆ ನಡೆದಿದೆ. ತಾಲ್ಲೂಕಿನ ಅಯ್ಯನಪುರ ಗ್ರಾಮದ ನಿವಾಸಿ ನಾಗೇಂದ್ರ( 45 …

ಚಾಮರಾಜನಗರ: ರಸ್ತೆ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆಯೊಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ ಹಾಗೂ ಮಲ್ಲೇಶ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆ …

ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನಲ್ಲಿ ಹರಿಯುವ ಶಿಂಷಾ ನದಿಯು ಮೈದುಂಬಿ ಹರಿಯುತ್ತಿದೆ. ನದಿ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ. ನವೆಂಬರ್.‌3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ …

ನಾಗಮಂಗಲ: ಟ್ಯಾಂಕರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿ ತಿರುಮಲಾಪುರ ಗೇಟ್ ಬಳಿ ನಡೆದಿದೆ. ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿ ಎಚ್.ಭೂವನಹಳ್ಳಿ ಗ್ರಾಮದ ಅಶ್ವಥ್ (೨೭) ಮೃತನಾಗಿದ್ದು, ನಾಗಮಂಗಲ ಪಟ್ಟಣದ ಪ್ರತಾಪ್ …

ಮಡಿಕೇರಿ: ಪೊಲೀಸ್​ ಪೇದೆ ಓರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್​ ಪೇದೆ ​​​​ಕೊಟ್ರೇಶ್​(30) ಮತ್ತು ಕೊಲೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಆತನ ಪ್ರಿಯತಮೆ ಆಯಿಷಾ (29) …

Stay Connected​
error: Content is protected !!