Mysore
25
scattered clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಭರ್ತಿಗೆ ದಿನಗಣನೆ ಆರಂಭವಾಗಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಡ್ಯಾಮ್‌ ತನ್ನಗರಿಷ್ಠ ಮಟ್ಟ 124 ಅಡಿ ತಲುಪಲಿದೆ. 124 ಅಡಿ ಎತ್ತರದ ಜಲಾಶಯದಲ್ಲಿ ಈಗ 122 ಅಡಿ ನೀರು ಸಂಗ್ರಹವಾಗಿದ್ದು, 69,617 ಕ್ಯೂಸೆಕ್‌ ನೀರು ಜಲಾಶಯಕ್ಕೆ …

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ. ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, …

ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು, ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ. ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದು ಮೂರು ದಿನಗಳಿಂದ ರಸ್ತೆಗಳು ಜಲಾವೃತ …

ಮಡಿಕೇರಿ: ನಿರಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ(ಜು.21) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ …

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್‌ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್‌ ಜಾಮ್‌ ನಿರ್ಮಾಣವಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದ …

ಮಂಡ್ಯ ; ಕಾವೇರಿ ಹಾಗೂ ಕಬಿನಿ ಜಲಾನಯನ  ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕಬಿನಿ ಮತ್ತು ಕೆಆರ್‌ ಎಸ್‌ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕವಾಗಿ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ. ಕೆಆರ್‌ ಎಸ್‌ ಜಲಾಶಯ …

ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್‌ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. …

ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು …

ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು …

Stay Connected​
error: Content is protected !!