Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲೆ ಇ.ಡಿ.ದಾಳಿ ಮಾಡಿರುವುದು ಸಿಎಂ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ. ರಾಜ್ಯದ ಜನತೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ. …

ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಕ್ಕೆ ಸಂತೋಷ; ಸಚಿವ ಮಹದೇವಪ್ಪ  ಮೈಸೂರು: ಸಿ.ಪಿ.ಯೋಗೇಶ್ವರ್‌  ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಸಂತೋಷದ ವಿಚಾರ. ಮೂರು ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್  ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ …

ಮೈಸೂರು: ದೇಶದ ಭವಿಷ್ಯ ರೂವಾರಿಗಳಾದ ನೀವು ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್ ಅಹಲ್ಯಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಮರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ 53 ದಿನ ನಡೆದ …

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. …

ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್‌ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ …

ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಕುಂದಿ ಗ್ರಾಮಕ್ಕೆ ಭೇಟಿ ನೀಡಿದ ಅವರು …

ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ …

ಹನೂರು: ತಾಲೂಕಿನ ಉಡುತೊರೆ ಜಲಾಶಯ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ನೀರು ಬಿಡದೆ ಇರುವುದನ್ನು ಖಂಡಿಸಿ ನವೆಂಬರ್ 4ರಂದು ಅಜ್ಜೀಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ದಾದ್ ಖಾನ್ ತಿಳಿಸಿದರು. ಹನೂರು …

ಹನೂರು: ಪಟ್ಟಣದ ಹೊರವಲಯದ ಪೊಲೀಸ್ ವಸತಿಗೃಹದ ಸಮೀಪ ಟಿಪ್ಪರ್ ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ( ಅಕ್ಟೋಬರ್‌ 22 ) ಬೆಳಿಗ್ಗೆ ಜರುಗಿದೆ. ಚಾಮರಾಜನಗರದಿಂದ ಎಂ ಸ್ಯಾಂಡ್ ತುಂಬಿಕೊಂಡು ಕೊಳ್ಳೇಗಾಲ ಮಾರ್ಗವಾಗಿ ಹನೂರು ಪಟ್ಟಣಕ್ಕೆ ಟಿಪ್ಪರ್‌ ವಾಹನ …

Stay Connected​
error: Content is protected !!