ಮಂಡ್ಯ: ಪ್ರತಿಯೊಬ್ಬರಲ್ಲಿಯೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳಯಬೇಕು ಎಂಬುದು ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ ತಿಳಿಸಿದರು. ಅವರು ಇಂದು(ಡಿ.12) ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡದಲ್ಲಿ ನಡೆದ 87ನೇ ಅಖಿಲ …
ಮಂಡ್ಯ: ಪ್ರತಿಯೊಬ್ಬರಲ್ಲಿಯೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳಯಬೇಕು ಎಂಬುದು ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ ತಿಳಿಸಿದರು. ಅವರು ಇಂದು(ಡಿ.12) ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡದಲ್ಲಿ ನಡೆದ 87ನೇ ಅಖಿಲ …
ಮೈಸೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ …
ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಗುರುವಾರ ಆಹ್ವಾನ ನೀಡಿದರು. ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು. ಈ ವೇಳೆ …
ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ …
ಮಡಿಕೇರಿ: ಕೊಡಗು ಮೂಲದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಡಿ.12) ಕರೆ ನೀಡಿರುವ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ …
ಮಡಿಕೇರಿ: ಮೊಬೈಲ್ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಕುಶಾಲನಗರದ ಭಾವನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. 10ನೇ ತರಗತಿ …
ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ. ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ …
ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ನಾಳೆ ಕೊಡಗು ಜಿಲ್ಲಾ ಬಂದ್ಗೆ ಕರೆ ನೀಡಲಾಗಿದೆ. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ …
ಮಡಿಕೇರಿ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ. ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ …
ಮಂಡ್ಯ: ಬುಧವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದ ಮನೆಯಿಂದ ಹೊರಟ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ಮಧ್ಯಾಹ್ನದ ವೇಳೆಗೆ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ತಲುಪಿತು. ಇಲ್ಲಿ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಂಘ-ಸಂಸ್ಥೆ, ಸಂಘಟನೆ ಪದಾಧಿಕಾರಿಗಳು, ಸರ್ಕಾರಿ …