Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಹಾಸನದ ಗೊರೂರು ಅಣೆಕಟ್ಟು ತನ್ನ ಗರಿಷ್ಠ ಮಿತಿ ತಲುಪುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಹೇಮಾವತಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಹೇಮಾವತಿ ನದಿ ರೌದ್ರಾವತಾರ ತಾಳಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಭಾರೀ ಎಚ್ಚರಿಕೆಯಿಂದ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೦ ಅಡಿ ನೀರು ಇದೆ. ಜಲಾಶಯದಿಂದ ನಾಲೆಗಳಿಗೆ ಹೊರಹರಿವು ಯಾವುದೇ ಕ್ಷಣದಲ್ಲಿ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿಕೊಂಡು ಹೋಗಿರುವ ಶಂಕೆ …

ಮೈಸೂರು : ರಾಜ್ಯದಲ್ಲಿ ದಿನಬೆಳಗಾದ್ರೆ ಹಗರಣಗಳ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು, ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿರುವುದೇ ನಡೆಯುತ್ತಿದೆ. ಇದರ ಮಧ್ಯೆ ಎಲ್ಲೋ ಒಂದು ಕಡೆ ಸರ್ಕಾರ ಕೂಡ ಈ ಗ್ಯಾರಂಟಿ ಯೋಜನೆ ಬಗ್ಗೆ ಗಮನಕೊಡುವುದನ್ನ ನಿಲ್ಲಿಸಿದೆ …

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು. ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಡ್ಯಾಂ ಭರ್ತಿಯಾಗಲು ಇನ್ನು ೪ ಅಡಿ ಬಾಕಿಯಿದ್ದು, ಇಂದು ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ. …

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. …

ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಕೊಡಗು ಜಿಲ್ಲಾಡಳಿತಕ್ಕೆ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಗರಿಕರಿಗಾಗಿ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ಅನೇಕ ಸೇತುವೆಗಳು ಕುಸಿದು ಬಿದ್ದಿದ್ದು, ಅನೇಕ ರಸ್ತೆಗಳು ಬಿರುಕು …

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್‌ ಉಕ್ಕಿ ಹರಿಯುತ್ತಿದೆ. ಹೇಮಾವತಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್‌ ನೀರು ಬಿಟ್ಟಿರುವ ಕಾರಣ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್‌ ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರ ಸಂಖ್ಯೆ …

Stay Connected​
error: Content is protected !!