Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢ ನಾಪತ್ತೆ ಆಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅ.17ರಂದು ಅಪ್ರಾಪ್ತೆ ಬಾಲಕಿ ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾಗಿ 4 ದಿನ ಕಳೆದರೂ ನವಜಾತ ಶಿಶು ಪತ್ತೆಯಾಗಿಲ್ಲ. ತಾಯಿಯೇ …

ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ತಿಳಿಸಿದರು. ಕರ್ನಾಟಕ ವಸ್ತು ಪ್ರದರ್ಶನ …

ಮಂಡ್ಯ: ಡಿ. 20 ರಿಂದ ಮೂರು ದಿನ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆಯನ್ನು ವ್ಯವಸ್ಥಿತಿ ಮತ್ತು ವರ್ಣರಂಜಿತವಾಗಿ ಸಂಘಟಿಸಲು ಒಟ್ಟು 95 ಲಕ್ಷ ರೂಪಾಯಿಗಳ ತಾತ್ಕಾಲಿಕ ಅಂದಾಜು ವೆಚ್ಚದ ಬಜೆಟ್ ಅನ್ನು ಮೆರವಣಿಗೆ ಸಮಿತಿಯ ಉಪ …

ಹನೂರು: ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್ , ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಕೊಳ್ಳೇಗಾಲ ಪಟ್ಟಣದ ಜಿ.ವಿ.ಗೌಡ ಕಾಲೇಜುನಲ್ಲಿ ಇಂದು ಒಕ್ಕಲಿಗರ ಸಂಘದ ಗೌರವಧ್ಯಕ್ಷ ಮಾಜಿ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್‌, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್‌ ಸರ್ಕಲ್‌ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯಿತು ಸಂಜೆ ಸುಮಾರು 5 ಗಂಟೆಗೆ ಶುರುವಾದ …

ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂಪಾಯಿ ಹಣ ಘೋಷಿಸಿದ್ದು, ಹಲವು ಕಾಮಗಾರಿಗಳಿಗೆ ನಾಳೆ …

ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.‌24ರ ಮಧ್ಯಾಹ್ನ ತೆರೆಯಲಿದೆ. ನವೆಂಬರ್.‌3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ …

ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ. ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು …

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾರ್ವತಮ್ಮ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿದ …

Stay Connected​
error: Content is protected !!