ಮೈಸೂರು: ನೋವನ್ನು ಮರೆಸುವ ಶಕ್ತಿ ಸಂಗೀತಕ್ಕಿದೆ. ವಿಶ್ವಭಾಷೆ ಸಂಗೀತವನ್ನರಿತವರು ಆನಂದದಿಂದ ಇರುವರು. ಎಲ್ಲರೂ ಸಂಗೀತ ಕಲಿತು ಆಸ್ವಾದಿಸಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ನಗರದ ಹೂಟಗಳ್ಳಿ ಬಿ ಎನ್ ರಾವ್ ಸಭಾಂಗಣದಲ್ಲಿ ಕಲಾಭೂಮಿ ವತಿಯಿಂದ ಸ್ವರ ಸಂಭ್ರಮ ರಾಜ್ಯಮಟ್ಟದ …
ಮೈಸೂರು: ನೋವನ್ನು ಮರೆಸುವ ಶಕ್ತಿ ಸಂಗೀತಕ್ಕಿದೆ. ವಿಶ್ವಭಾಷೆ ಸಂಗೀತವನ್ನರಿತವರು ಆನಂದದಿಂದ ಇರುವರು. ಎಲ್ಲರೂ ಸಂಗೀತ ಕಲಿತು ಆಸ್ವಾದಿಸಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ನಗರದ ಹೂಟಗಳ್ಳಿ ಬಿ ಎನ್ ರಾವ್ ಸಭಾಂಗಣದಲ್ಲಿ ಕಲಾಭೂಮಿ ವತಿಯಿಂದ ಸ್ವರ ಸಂಭ್ರಮ ರಾಜ್ಯಮಟ್ಟದ …
ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್ ನೆಮ್ಮೆಲೆ, ಆನ್ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ. ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ …
ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು ಗ್ರಾಮದ ಕೆ ಎಂ ಮೊಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 35 ಕೆಜಿ …
ಮೈಸೂರು: ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ ಭಟ್ಟ ಅವರು ಭಾಜನರಾಗಿದ್ದಾರೆ. ಈ ಪ್ರಶಸ್ತಿ ಪ್ರಧಾನ ಸಮಾರಂಭವೂ ನವೆಂಬರ್ 12 ರಂದು …
ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಬರುತ್ತಿದ್ದ ಬೈಕ್ ಸವಾರಿಗೆ ಕಾಡಾನೆಯೊಂದು ಎದುರಾಗಿದ್ದು, ಏಕಾಏಕಿ ಅವನ ಮೇಲೆ …
ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲಿನ ಇಡಿ ದಾಳಿ ಅಂತ್ಯವಾಗಿದ್ದು, ಇಡಿ ಅಧಿಕಾರಿಗಳು ಎರಡೂ ದಿನಗಳಿಂದ ಸತತ 29 ಗಂಟೆ ಶೋಧಿಸಿ ಮಹತ್ವದ ದಾಖಲೆ ಕಲೆಹಾಕಿ ಹಾರ್ಡ್ ಡಿಸ್ಕ್‌ನಲ್ಲಿ ಸಂಗ್ರಹಿಸಿಕೊಂಡಿದ್ದಾರೆ. ಇಡಿ ಮುಡಾ ಪ್ರಕರಣಕ್ಕೆ …
ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು. ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ …
ಮಡಿಕೇರಿ: ಇಲ್ಲಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಂ ಮೊಹಮ್ಮದ್ ಗ್ರಾಮದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿ. ಈತನಿಂದ 35 ಕೆಜಿ 650 ಗ್ರಾಂ ಹಸಿ ಗಾಂಜಾ, 42 ಗಾಂಜಾ ಗಿಡಗಳು, 13 ಕಾಂಡಗಳು ಮತ್ತು 275 …
ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅರ್ಹ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ …
ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು ನುಡಿಯ ಹಬ್ಬವಾಗಿದ್ದು, ನೊಂದಣಿ ಮಾಡಿಕೊಳ್ಳುವವರು ಡಿಸೆಂಬರ್ 20, 21 ಹಾಗೂ 22 ರಂದು 3 ದಿನ ಸಂಪೂರ್ಣವಾಗಿ ಭಾಗವಹಿಸಿ ಸಂಭ್ರಮಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ: …