ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅಕ್ಟೋಬರ್ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, …
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅಕ್ಟೋಬರ್ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ. ಇನ್ನೂ ಎಚ್.ಡಿ.ಕೋಟೆ ಪಟ್ಟಣದ …
ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ. ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ. ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ …
ಮೈಸೂರು : ಕಬಿನಿ ಜಲಾಶಯದಿಂದ ಹೆಚ್ಚು ನೀರು ಬಿಡುಗಡೆ ಮಾಡಿರುವ ಕಾರಣ ಕಪಿಲಾ ನದಿ ಉಕ್ಕಿಹರಿಯುತ್ತಿದ್ದು, ಸುತ್ತೂರು ಸೇತುವೆ ಕಪಿಲಾ ನದಿ ನೀರಿನಲ್ಲಿ ಮುಳುಗಿ ಹೋಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಮೈಸೂರು ಸುತ್ತೂರು ಸಂಪರ್ಕ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯದಲ್ಲಿ ೫ ದಿನಕ್ಕೆ ೧೫ ಟಿಎಂಸಿ ನೀರು ಸಂಗ್ರಹವಾಗಿದೆ. ನಾಳೆ ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ. ೧೨೪.೮೦ ಗರಿಷ್ಠ ಮಟ್ಟದ …
ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ ೧೦ ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ರಿಲೀಸ್ ಮಾಡಲಾಗಿದೆ. ಜಲಾಶಯದ ೧೦ ಗೇಟ್ ಗಳ ಮೂಲಕ ೧೦ ಸಾವಿರ ಕ್ಯೂಸೆಕ್ ಅಧಿಕ …
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಬಯಲಿಗೆಳೆದ ಆರ್ ಟಿಐ ಕಾರ್ಯಕರ್ತರ ವಿರುದ್ಧವೇ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆರ್ …
ಮೈಸೂರು: ಕೆಆರ್‌ಎಸ್‌ನಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳ ಕಂಡಿದ್ದು, ಯಾವ ಕ್ಷಣದಲ್ಲಾದರೂ ಕೆಆರ್‌ಎಸ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಲಿದೆ. ಹೀಗಾಗಿ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದ ಪ್ರವಾಸಿಗರ ದೋಣಿ ವಿವಾರವನ್ನು ಶುಕ್ರವಾರದಿಂದ(ಜು.19) ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ …
ಮಡಿಕೇರಿ: ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮಡಿಕೇರಿ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಬಿ.ಬಿ. ಸುಜಾತ ಎಂಬುವವರಿಗೆ ಸೇರಿದ ಮನೆ ಪೂರ್ತಿ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬಿ.ಬಿ ಸುಜಾತ(58)ಎಂಬುವವರು ಈ ಮನೆಯಲ್ಲಿ …
ಮಡಿಕೇರಿ: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಶುಕ್ರವಾರ(ಜು.19) ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಾನಮಂಡಲ ಅಧಿವೇಶನ ಮುಗಿಸಿದ ಕೂಡಲೇ ಸ್ವಕ್ಷೇತ್ರಕ್ಕೆ ತೆರಳಿಸ ಶಾಸಕ ನೇರವಾಗಿ ಕುಶಾಲನಗರ ಪುರಸಭೆ ವ್ಯಾಪ್ತಿಯ …