ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸೆರೆಗಾಗಿ ಆಪರೇಷನ್ ಬೀಸ್ಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ …










