Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಎಚ್‌ಡಿ ಕೋಟೆ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಗುರುವಾರ(ಜು.೧೮) ಸರಗೂರು ತಾಲ್ಲೂಕಿನ ನುಗು ಜಲಾಶಯ ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಕೇರಳ ಹಾಗೂ ಹೆಚ್.ಡಿ.ಕೋಟೆ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ …

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲಕಾವೇರಿ ಸೇರಿದಂತೆ ಬ್ರಹ್ಮಗಿರಿ ಬೆಟ್ಟ ಶ್ರೇಣಿಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿಯ ಉಪನದಿಗಳಾದ ಕನ್ನಿಕೆ, ಸುಜ್ಯೋತಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ …

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಪ್ರವಾಹದ ನೀರು ಆವರಿಸಿಕೊಂಡಿದೆ. ದೇವಸ್ಥಾನದ ಜೊತೆಗೆ ಅಕ್ಕಪಕ್ಕದ ಅಂಗಡಿಗಳು ಕೂಡ ಸಂಪೂರ್ಣ …

ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ …

ನಂಜನಗೂಡು : ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬುದರ 4000 ಘೋಷಣೆ ಮಾಡಲಿ. ರೈತರ ಹಳೆ ಬಾಕಿ ಟನ್ಗೆ 150 ರೂ ಕೊಡಬೇಕು ನಂತರ ಕಬ್ಬು ಸರಬರಾಜು ಮಾಡಲು ತೀರ್ಮಾನ ಮಾಡುತೇವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ …

ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್‌ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು ಗುಂಡಿಗೆ ಬಿದ್ದು ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು …

ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಇನ್ನು ನೀರಿನ ಹರಿವಿನ ವೈಭವವನ್ನು …

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆಯಿಂದ ಅಲ್ಲಲ್ಲಿ ಭಾರೀ ಹಾನಿಯಾಗಿದೆ. ಭಾರೀ ಮಳೆಗೆ ರಸ್ತೆಗಳು ಬಿರುಕುಬಿಟ್ಟಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಭಾರೀ ಮಳೆಯಿಂದ …

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿ ಬಗ್ಗೆ …

Stay Connected​
error: Content is protected !!