ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು …
ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು …
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ. ಕೂಂಬಿಂಗ್ ಕಾರ್ಯಾಚರಣೆ ವೇಳೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಜಾಕಹಳ್ಳಿ ಗ್ರಾಮದಲ್ಲಿ ಹುಲಿ ಮರಿ ಕಾಣಿಸಿಕೊಂಡಿದೆ. …
ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
ಚಾಮರಾಜನಗರ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಆರ್ಟಿಓ ಸರ್ಕಲ್ನಲ್ಲಿ ಈ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ನಿವಾಸಿ ಜಾಸ್ಮೀನ್ ಎಂಬಾತನಿಗೆ …
ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ತಕ್ಕ …
ಮೈಸೂರು: ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ದಿ …
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …
ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ …
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್ನಿಂದ ಕೆಎಸ್ಆರ್ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಹಾಗೂ ನಿರ್ವಾಹಕರಿಬ್ಬರು, ಪ್ರಯಾಣಿಕರನ್ನು …
ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮಕ್ಕೆ ಶೋಭಿತಾ ಮೃತದೇಹ …