ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯತ್ತ ಸಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯತ್ತ ಸಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದ ಬಹುತೇಕ ಬಡಾವಣೆಗಳ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ವಾಹನ ಮತ್ತು ಜನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಯರಿಯೂರು ಗ್ರಾಮದ ಬಡಾವಣೆಗಳಲ್ಲಿ ಸಮರ್ಪಕವಾದ ರಸ್ತೆಗಳಿಲ್ಲದ ಹಿನ್ನೆಲೆಯಲ್ಲಿ ಮಳೆ ನೀರು …
ಸರಗೂರು: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸರಗೂರು ತಾಲ್ಲೂಕಿನ ಮುತ್ತಿಗೆಹುಂಡಿ, ಚಿಕ್ಕಬರಗಿ ಗ್ರಾಮಗಳ ಮೂಲಕ ನುಗು ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸೀತೆ ಎಂಬುವವರ ಮನೆ ಮುಂದೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಮನೆಯ ಮುಂಭಾಗ ಮತ್ತು …
ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮತ್ತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತಗೊಂಡಿದೆ. ಹಾಸನದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಹಾಸನದಲ್ಲಿ …
ಚಾಮರಾಜನಗರ : ಕರ್ನಾಟಕದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಎಲ್ಲಾ ಜಲಪಾತಗಳಿಗೂ ಕೂಡ ಜೀವ ಕಳೆಬಂದಿದೆ. ಅದರಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕಾವೇರಿ ಹಾಗೂ ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದೆ. ಇದರಿಂದ ಕರ್ನಾಟಕ ಮತ್ತು …
ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್ …
ಹಾಸನ : ಮಾಜಿ ಸಚಿವ ಎಚ್ ಡಿ ರೇವಣ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಪಕ್ಕೆಲುಬಿಗೆ ಪೆಟ್ಟಾಗಿ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯಕ್ಕೆ ಎಚ್ …
ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಬುಧವಾರ(ಜು.17) ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …
ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನವಾಗಿದೆ. ನದಿಯಾಚೆ ಐದು ಕುಟುಂಬಗಳು ವಾಸವಿದ್ದವು. ಆದರೆ ಪ್ರವಾಹಕ್ಕೂ ಮೊದಲೇ …