Mysore
25
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು. ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು …

ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ..... ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು …

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಇಂದು ರಾತ್ರಿ 10 ಗಂಟೆಗೆ ಆರಂಭವಾಗಿದ್ದು, ಮುಂಜಾನೆವರೆಗೆ ಯಾತ್ರೆ ನಡೆಯಲಿದೆ. ಈ ಮೂಲಕ ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಬೀಳಲಿದೆ. ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಬೆಳಕಿನ ದಸರಾ …

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ  10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ …

ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು …

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು. ಈ ವೇಳೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ …

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ - ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು; ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯದಶಮಿ, ದಸರಾ ಉತ್ಸವದ …

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿ ವೈಭವ ಅದಕ್ಕೆ ಮತ್ತಷ್ಟು ಮೆರಗು ತುಂಬಿದೆ. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ನಡೆಯುತ್ತಿದ್ದು, ರಾಜ್ಯದ ಶ್ರೀಮಂತ ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂದಿಸಲಾಗುತ್ತಿದೆ. …

ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ. ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು …

Stay Connected​
error: Content is protected !!