ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ. ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು …
ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ. ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು …
ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, "ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ" ಹಾಗಾಯಿತು ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ, ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ …
ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅಕ್ಟೋಬರ್.17ರ ಬೆಳಿಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಬವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಉಗಮವಾಗಲಿದ್ದು, ಅರ್ಚಕರು ಹಾಗೂ ದೇವಸ್ಥಾನದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಕಾವೇರಿಯ ಉಗಮ ಸ್ಥಳ …
ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ, ಪಕ್ಷದ ಪರ ಘೋಷಣೆಮೊಳಗಿಸಿದರು. ಈ ಸಂದರ್ಭ ಜಿಲ್ಲಾ …
ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಆಯುಧ …
ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು ಎಚ್.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ ಬಣವೆಗಳು ಬೆಂಕಿ ಗಾಹುತಿಯಾಗಿವೆ. ರೈತ ಮಲ್ಲನಾಯಕ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ …
ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ …
ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …
ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ …