ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿರುವ ಕಾರಣ ಇಂದು ೪ ಕ್ರಸ್ಟ್ ಗೇಟ್ ತೆರೆದು ೨೫ ಸಾವಿರ …
ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿರುವ ಕಾರಣ ಇಂದು ೪ ಕ್ರಸ್ಟ್ ಗೇಟ್ ತೆರೆದು ೨೫ ಸಾವಿರ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ೨೫ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದಿದೆ. ಇದರಿಂದ ಮತ್ತೆ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯಕ್ಕೆ …
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ …
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಕೆ. ದೀಪಕ್ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಕೆ. ದೀಪಕ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅದರಲ್ಲಿ ಜಯಗಳಿಸಿದ್ದಾರೆ. ಭಾನುವಾರ ನಡೆದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಇದರಲ್ಲಿ 138 …
ಮೈಸೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ಮನೆವೊಡತಿಯನ್ನೇ ಕಟ್ಟಿಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದಂಪತಿಗಳನ್ನು ಬಂಧಿಸುವಲ್ಲಿ ಮೈಸೂರಿನ ಹೆಬ್ಬಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಮೂಲದ ವನಿತಾ (24 ವರ್ಷ) ಹಾಗೂ ಚೇತನ್ (29 ವರ್ಷ) ಪೊಲೀಸರ ಅತಿಥಿಯಾದ ದಂಪತಿಗಳಾಗಿದ್ದಾರೆ. ಹೆಬ್ಬಾಳದ …
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …
ಹಾಸನ: ಹಾಸನದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ …
ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …
ಚಾಮರಾಜನಗರ: ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ 2022ರಲ್ಲಿ 6.5 ಕೋಟಿ ರೂ ವೆಚ್ಚದಲ್ಲಿ ವರನಟ ಡಾ.ರಾಜ್ ಕುಮಾರ್ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿ ಕಲಾ ಪ್ರದರ್ಶನಕ್ಕೆ …
ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರೈತರು ಹಾಗೂ ಸಾರ್ವಜನಿಕರು ನೀಡಿದ ಮನವಿ ಪತ್ರಗಳನ್ನ ಕಸದ ಬುಟ್ಟಿಗೆ ಎಸೆದಿರುವುದನ್ನ ಖಂಡಿಸಿ ಗುಂಡ್ಲುಪೇಟೆಯಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘದ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ …