ಮೈಸೂರು: ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು. ಶನಿವಾರ ಚಾಮುಂಡಿ …
ಮೈಸೂರು: ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು. ಶನಿವಾರ ಚಾಮುಂಡಿ …
ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ. ಇನ್ನೂ ಕರ್ನಾಟಕದಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ …
ಮಡಿಕೇರಿ: ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ. ಭಾಗಮಂಡಲ ರಸ್ತೆಯ ದೊಡ್ಡ ಪುಲಿಕೋಟ್ ಶಾಲೆಯ ಬಳಿ ಕಾಮಗಾರಿ ಗುಣಮಟ್ಟ ಉತ್ತಮವಾಗಿಲ್ಲದಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ …
ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿಹಾಸನದಲ್ಲಿ ನಡೆಯುವ ಸಿಎಂ ಸಿದ್ದರಾಮಯ್ಯರವರ ಸ್ವಾಭಿಮಾನಿ ಸಮಾವೇಶ ಹಿನ್ನೆಲೆಯಲ್ಲಿ ಇಂದು(ನ.29) ಆಯೋಜಿಸಿದ್ದ …
ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್ ಮೈದಾನ ಬೇಕು ಎನ್ನುವ ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳ ದಶಕಗಳ ಬೇಡಿಕೆಗಳನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) …
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಇಂದು(ನ.29) ಸುಮಾರು ಬೆಳಿಗ್ಗೆ 9 ಗಂಟೆಗೆ ಸಂಭಿವಿಸಿದ್ದು, ಶಾಲಾ …
ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ ಎಂದು ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಶುಕ್ರವಾರ …
ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ …
ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟಕ್ಕೆ ಸರ್ಜರಿ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನ ನನ್ನನ್ನು ಆರು ಭಾರಿ ಆಯ್ಕೆಮಾಡಿದ್ದಾರೆ. …
ಹುಣಸೂರು: ಸಾಲ ಪಾವತಿಸುವಂತೆ ಕಿರುಕುಳ ನೀಡುತ್ತಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಒತ್ತಡಕ್ಕೆ ಬೇಸತ್ತ ಮಹಿಳೆಯೊಬ್ಬರು ಕ್ರಿಮಿನಾಶಕ ಕಾಳಿನ ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ. ಸುಶೀಲ(48) ಸಾವನ್ನಪ್ಪಿದ ಮಹಿಳೆ. ಸುಶೀಲ ಅವರು ಹುಣಸೂರಿನ ಮೈಕ್ರೋ ಫೈನಾನ್ಸ್ನಿಂದ …