Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …

ಚಾಮರಾಜನಗರ: ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ದತಿ ಅಳವಡಿಸಿಕೊಳ್ಳುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ  ಸಲಹೆ ನೀಡಿದರು. ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ನಗರದ …

ಚಾಮರಾಜನಗರ: ವಿವಿಧ ಜಾನಪದ ಕಲಾತಂಡಗಳು, ಅದ್ದೂರಿ ಮೆರವಣಿಗೆಗಳು, ಸ್ಥಬ್ದ ಚಿತ್ರಗಳು, ಎತ್ತಿನ ಗಾಡಿ ಮೆರವಣಿಗೆ, ಸಿರಿಧಾನ್ಯದ ಮಹತ್ವ ತಿಳಿಸಿದ ಅಧಿಕಾರಿಗಳು. ರೈತ ದಸರಾ ಯಶಸ್ಸಿಗೆ ಇವೆಲ್ಲವೂ ಸಾಕ್ಷಿಯಾದವು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ದಸರಾ …

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ …

ವಿರಾಜಪೇಟೆ: ಪಟ್ಟಣದ ಮೊದಲ ಮಹಿಳಾ ಆಟೋ ಚಾಲಕಿಯಾಗಿ ಕೋಮಲ ಪ್ರಿಯ ಕರ್ತವ್ಯ ಆರಂಭಿಸಿದ್ದು, ಗಣ್ಯರು ಶುಭ ಹಾರೈಸಿದರು. ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಗರ ಠಾಣಾಽಕಾರಿ …

ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕರ್ಕಳ್ಳಿ ಗ್ರಾಮದ ಬಾಡಿಗೆ ಮನೆವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ …

ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು ಗ್ರಾಮಗಳ ಬಳಿ ನಡೆದಿದೆ. ಸುಮಾರು ೧೦ ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ …

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪದ ಪನ್ಯ ಗ್ರಾಮದ ಮಾರಿಗುಡಿ ಬಳಿಯ ಕಾಫಿ ತೋಟದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹವು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಂಟಿಕೊಪ್ಪ ಮಾದಾಪುರ ರಸ್ತೆಯ ಪನ್ಯದಲ್ಲಿರುವ ಸಂದೇಶ್ ಎಂಬವರಿಗೆ ಸೇರಿದ ಮಾರಿಗುಡಿಯ ಸಮೀಪದ ಕಾಫಿ …

ಮಡಿಕೇರಿ: ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ …

ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು  ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ  ಹೇಳಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ  ರಾಷ್ಟ್ರೀಯ ಕಾನೂನು …

Stay Connected​
error: Content is protected !!