Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಮುಂದಿನ ವರ್ಷ ಯುಗಾದಿ ಹೊತ್ತಿಗೆ ರೈತರಿಗೆ ಹೊಸ ಆಯಾಮದ ಕೃಷಿ ಬಿತ್ತನೆಗಳನ್ನ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ನಿರ್ದೇಶಕ ಡಾ. ಎಚ್ ಎಸ್ ಶಿವರಾಮ್ ತಿಳಿಸಿದರು. ಅವರು ಇಂದು ಮಂಡ್ಯದ ವಿ.ಸಿ ಫಾರಂ ವಲಯ …

ಮೈಸೂರು: ಚಾವಿಸನಿನಿಯು ವಿದ್ಯುತ್ ಸುರಕ್ಷತೆಗೆ ಹಾಗೂ ಗ್ರಾಹಕರ ಸೇವೆಗೆ ಹೆಚ್ಚು ಆದ್ಯತೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ರೈತರು ತಮ್ಮ ಸುತ್ತಮುತ್ತ ಮುರಿದ ಅಥವಾ ಬೀಳುವ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬಗಳು, ಜೋತುಬಿದ್ದಿರುವ ತಂತಿಗಳು, ತುಂಡಾಗುತ್ತಿರುವ ವಿದ್ಯುತ್‌ ತಂತಿಗಳು, ದುಸ್ಥಿತಿಯಲ್ಲಿರುವ ಪರಿವರ್ತಕ(ಟ್ರಾನ್ಸ್‌ಫಾರ್ಮರ್‌)ಗಳು …

ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ವಿವಿಯ ಕ್ರಾಫರ್ಡ್‌ ಹಾಲ್‌ ಮುಂಭಾಗ ಜಮಾವಣೆಗೊಂಡ ಸಂಶೋಧಕರು ವಿಶ್ವವಿದ್ಯಾನಿಲಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಮಾತನಾಡಿದ ಸಂಶೋಧಕ …

ಮಂಡ್ಯ: ನಿಖಿಲ್ ಸೋಲಿಗೆ ಪ್ರತಿಕ್ರಿಯೆ ನೀಡಿರುವ ಸಿ.ಪಿ.ಯೋಗೇಶ್ವರ್ ದೇವೇಗೌಡರನ್ನು ಮನೆಯಲ್ಲೇ ಇರಿ ಎಂಬ ಹೇಳಿಕೆ ನೀಡಿದ್ದು, ದೇವೇಗೌಡರು ಸೋತರೂ ಮನೆಯಲ್ಲಿ ಕೂರುವವರಲ್ಲ, ಅದಕ್ಕಾಗಿ ದೇವೇಗೌಡರನ್ನು ಗೌಡರ ಗೌಡ ಎನ್ನುತ್ತಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಟಾಂಗ್ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ …

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್‌ ಪೇದೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …

ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು, ಬೂದಿಪಡಗ ಗ್ರಾಮದ ಚಿಕ್ಕಮಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ನೆರೆಯ ರಾಜ್ಯ ತಮಿಳುನಾಡಿಗೆ ಐದು …

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು. ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು …

ಹಾಸನ: ಅರಸೀಕೆರೆ ನಗರಸಭೆ ವಾರ್ಡ್‌ಗಳ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಜೆಡಿಎಸ್‌ ಭದ್ರಕೋಟೆಯಾಗಿರುವ ಹಾಸನದಲ್ಲೂ ಕಾಂಗ್ರೆಸ್‌ ಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬಿಗ್‌ ಶಾಕ್‌ ನೀಡಿದೆ. ಕಳೆದ ನವೆಂಬರ್.‌23ರಂದು ಅರಸೀಕೆರೆ ನಗರಸಭೆಯ 8 ವಾರ್ಡ್‌ಗಳಿಗೆ …

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ. ತಾಲ್ಲೂಕಿನಲ್ಲಿ ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರಗಳಿವೆ. ಶುಂಠಿ ಶುದ್ದಿಗಾಗಿ ಈ ಘಟಕಗಳು ಬಳಸುತ್ತಿರುವ …

Stay Connected​
error: Content is protected !!