ಮಡಿಕೇರಿ: ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊಡವರು ವಿಶಿಷ್ಟ ಸಂಸ್ಕೃತಿ …
ಮಡಿಕೇರಿ: ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊಡವರು ವಿಶಿಷ್ಟ ಸಂಸ್ಕೃತಿ …
ಮೈಸೂರು: ಬಡವರ, ದೀನದಲಿತರ, ಮಹಿಳೆಯರ ಹಾಗೂ ಸಮಾಜದಲ್ಲಿ ದನಿ ಇಲ್ಲದ ಜನರ ದನಿಯಾಗಿ ನಮ್ಮನ್ನು ಕಾಯುತ್ತಿರುವುದೇ ನಮ್ಮ ಸಂವಿಧಾನ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರ್ ನಾಥ್ ಹೇಳಿದರು. ಅವರು ಇಂದು(ನ.26) ಜಿಲ್ಲಾಡಳಿತ, …
ಮಂಡ್ಯ: ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊಕಫೆ ಎಂಬ ಹುಕ್ಕಾ ಬಾರ್ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು …
ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು …
ಮಂಡ್ಯ: ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್.ಕೆ ರುದ್ರಪ್ಪ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ 5 ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. 5 ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಮುಂದಿನ …
ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ, ಹಾಡಾಗಲೇ ಹುಲಿ ದಾಳಿಯಿಂದ ಹಸು ಬಲಿಯಾಗಿರುವ ಘಟನೆ ಬಳ್ಳೂರ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರು ಸೋಮವಾರ …
ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿ ಪರಿಣಾಮಿಪುರ ಗ್ರಾಮದ ಮಲ್ಲಿಕಾರ್ಜುನ(೫೦) ಬಂಧಿತ ಆರೋಪಿ. ಈತನಿಂದ ಸುಮಾರು ೫.೩೧೦ ಲೀ. ಮದ್ಯ ಹಾಗೂ ಕೆಎ೧೦ಆರ್೦೭೪೫ ನಂಬರ್ವುಳ್ಳ …
ಗುಂಡ್ಲುಪೇಟೆ: ಪಟ್ಟಣದ ಜೆಎಸ್ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು ಪಲ್ಟಿಯಾಗುವುದರಲ್ಲಿ ಸ್ವಲ್ಪದರಲ್ಲಿ ಪಾರಾಗಿದೆ. ಪಟ್ಟಣದಲ್ಲಿ ಪೈಪ್ ಲೈನ್ ಗುಂಡಿ ತೆಗೆದು ಕಾಟಾಚಾರಕ್ಕೆ ಗುಂಡಿ …
ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್ನ ಕಾರ್ಯಾಚರಣೆ ತ್ರೈಮಾಸಿಕ ಸಭೆಯು ಸೋಮವಾರ ನಡೆಯಿತು. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ …
ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು. ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಂಸಾಳೆ ಮಹಾದೇವಯ್ಯನವರ ಸುಪುತ್ರರಾದ ಕುಮಾರಸ್ವಾಮಿ …