Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ. ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು. ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. …

ಮಂಡ್ಯ: ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ವೆಂಕಟೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಮೀನು ಪಡೆದು ಬಿಡುಗಡೆಯಾಗಿದ್ದ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ರೌಡಿಶೀಟರ್‌ …

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭದ್ರತಾ ಪರಿಶೀಲನೆ ನಡೆಸಿದರು. …

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ …

ನಂಜನಗೂಡು : ಆನೆ, ಚಿರತೆ, ಹುಲಿ ಆಯ್ತು ಈಗ ಹಂದಿ ಕಾಟ ಹೆಚ್ಚಾಗಿದ್ದು, ಕಾಡು ಹಂದಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ. ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದ ರೈತ ರಂಗಸ್ವಾಮಿ (35) ಕಾಡು ಹಂದಿ …

ಮೈಸೂರು : ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕಾಂಗ್ರೆಸ್ …

ಬೆಂಗಳೂರು : ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಹಾಗೂ …

ಮೈಸೂರು : ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ಒದಗಿಸಬೇಕು ಹಾಗೂ ಅನುದಾನ ಬಳಕೆ ಶೇಕಡಾ 100% ಆಗಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕರವಾರ ಜಿಲ್ಲಾ …

ನಂಜನಗೂಡು : ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಗರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಪ್ರತಿಭಟನೆ ಬೆಂಬಲಿಸಿ ನಂಜನಗೂಡಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಉರುಳು ಸೇವೆ …

Stay Connected​
error: Content is protected !!