Mysore
23
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಪವನ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ಏಪ್ರಿಲ್.‌2ರಂದು ಮನೆಯಿಂದ ಕೆಲಸಕ್ಕೆ ತೆರಳಿದ್ದ …

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು, ಜೆಸಿಬಿ ಮೂಲಕ ಕೃಷಿ ಭೂಮಿ ಅಗೆಯುವ ಕಾರ್ಯ ನಡೆಯುತ್ತಿದೆ. ರೈತರ ವಿರೋಧದ ನಡುವೆಯೂ …

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …

Rain Intensifies; Red Alert Issued

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಕೊಡಗು, ಮಂಡ್ಯ, ಹಾಸನ, ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು …

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ದೈನಂದಿನ ಕೆಲಸಗಳಿಗೆ ಗ್ರಾಮಸ್ಥರು ಬೀಚನಳ್ಳಿಯ ಗಣೇಶಗುಡಿ ಬಳಿ …

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ ನವೀನ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ …

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ ಗ್ರಾಮದ ಚಂದ್ರಶೇಖರ್(24) ಎಂಬಾತನೇ ಮೃತ ಯುವಕನಾಗಿದ್ದಾನೆ. ಕೆರೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆದುತ್ತಿದ್ದಾರೆ. ಈ ಸಂಬಂಧ …

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್‌ ಸಾಮಿಲ್‌ ಬಳಿ ನಡೆದಿದೆ. ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇಗುಲ ರಸ್ತೆಯಲ್ಲಿರುವ ಪಟೇಲ್ ಸಾಮಿಲ್‌ನಲ್ಲಿ ಈ ಘಟನೆ ನಡೆದಿದ್ದು, …

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 43ರನ್‌ಗಳ ಭರ್ಜರಿ ಜಯ ಸಾಧಿಸಿ, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಇಲ್ಲಿನ …

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.‌ ಬೆಂಗಳೂರಿನಲ್ಲಿಂದು …

Stay Connected​
error: Content is protected !!