Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಅಂದು ಬೆಳಿಗ್ಗೆ 11 …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು …

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಲಾಗಿತ್ತು. ಶ್ರೀನಿವಾಸ್ ಎಂಬವರಿಗೆ ಸೇರಿದ ಕಾರಿನಲ್ಲಿ ಸಂಜೆ ವೇಳೆಗೆ ತಾಂತ್ರಿಕ …

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ …

ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರವು ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಹಿನ್ನೆಲೆ ನಾಳೆ(ಜು.14) ರಾಜ್ಯ ಸರರ್ಕಾರ ಕರೆದಿರುವ ಸರ್ವಪಕ್ಷ ಸಭೆ ಹಾಗೂ ಜು.15 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಸಂಸದರು ಹಾಗೂ ಶಾಸಕರು ಕಾವೇರಿ …

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ. ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ …

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ …

ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ …

Stay Connected​
error: Content is protected !!