ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಜಿ.ಟಿ ದೇವೇಗೌಡರ ಮಾತು ದೊಸ್ತಿ ಪಕ್ಷಗಳಿಗೆ ಮುಜುಗರ ತರಿಸಿದೆ. ಈ ನಡುವೆ, ಜಿಟಿ ದೇವೇಗೌಡ ಅವರ ಬೆಂಬಲದ ಮಾತಿಗಡ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. …
ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಜಿ.ಟಿ ದೇವೇಗೌಡರ ಮಾತು ದೊಸ್ತಿ ಪಕ್ಷಗಳಿಗೆ ಮುಜುಗರ ತರಿಸಿದೆ. ಈ ನಡುವೆ, ಜಿಟಿ ದೇವೇಗೌಡ ಅವರ ಬೆಂಬಲದ ಮಾತಿಗಡ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. …
ಮಡಿಕೇರಿ: ಥೈಲ್ಯಾಂಡ್ ದೇಶದ ಬ್ಯಾಕಾಂಕ್‌ನಿಂದ ಕೊಡಗು ಸೇರಿದಂತೆ ವಿವಿಧೆಡೆಗೆ ಹೈಡ್ರೋ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲೀಸರು, ಸುಮಾರು 3 ಕೋಟಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಣ್ಣೂರಿನ ಕಲ್ಲಿಲ್ತಾಯ ಗ್ರಾಮದ ರಿಯಾಜ್, …
ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು …
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೂ ಮೊದಲೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಬಳಿಕ ಸ್ನಾನಘಟ್ಟದಲ್ಲಿ ಕಾವೇರಿ ನದಿ ಆರತಿ ಪೂಜೆ ನಡೆಯಲಿದೆ. ಇಂದಿನಿಂದ ಅಕ್ಟೋಬರ್.7ರವರೆಗೆ ಪ್ರಾಯೋಗಿಕವಾಗಿ …
ಮಂಡ್ಯ: ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರ ಸಾಧನೆ ಹಾಗೂ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಬುಧುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗವಿರುವ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ …
ಹನೂರು: ತಾಲೂಕಿನ ಪಿ. ಜಿ ಪಾಳ್ಯ ಸಫಾರಿಗೆ ಎರಡನೇ ಹಂತದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಡುತೊರೆಹಳ್ಳ ಜಲಾಶಯದ ಮಾರ್ಗವಾಗಿ ಸಫಾರಿ ಪ್ರಾರಂಭ ಮಾಡಲಾಗಿದೆ ಎಂದು ಮಲೆ ಮಹದೇಶ್ವರ ವನ್ಯ ಧಾಮದ ಎಸಿಎಫ್ ಶಿವರಾಮು ತಿಳಿಸಿದರು. …
ಹನೂರು: ವಿಶ್ವದಲ್ಲಿಯೇ ಅತಿ ಹೆಚ್ಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ನಮ್ಮ ದೇಶದಲ್ಲಿದ್ದಾರೆ. ಸಮಯಕ್ಕೆ ರಕ್ತ ಸಿಗದ ಕಾರಣ ಪ್ರತಿ ವರ್ಷ ವಿವಿಧ ಕಾಯಿಲೆಗಳಿಂದ ಬಳತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಾಲೂರು ಬೃಹನ್ ಮಠದ …
ಕೊಡಗು ಪೋಲಿಸರ ಯಶಸ್ವಿ ಕಾರ್ಯಾಚರಣೆ ನಾಪೋಕ್ಲು, ವಿರಾಜಪೇಟೆ ನಿವಾಸಿಗಳೇ ಡ್ರಗ್ ಪೆಡ್ಲರಗಳು ಮಡಿಕೇರಿ: ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರ್ ಹಾಗೂ ಇತರ ಸಹಚರರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. …
ನವದೆಹಲಿ: 17ನೇ ಲೋಕಸಭೆ ರಚನೆಯಾಗಿ 4ತಿಂಗಳ ಬಳಿಕ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಲಾಗಿದೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್ ಅವರು ಲೋಕಸಭೆಯ ವಾಣಿಜ್ಯ ಸ್ಥಾಯಿ ಸಮಿತಿ ವಿಭಾಗದ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. ಈ ಸಮಿತಿಯ ಅಧ್ಯಕ್ಷರಾಗಿ ಪಶ್ಚಿಮ ಬಂಗಾಳದ ರಾಜ್ಯ …
ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು …