ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ …
ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ …
ಕೊಡಗು: ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್ ಲೈನ್ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ. ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ …
ಮಂಡ್ಯ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶಸಿರುವ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ತಮ್ಮ ಪ್ರಭಾವ ಬಳಸಿ ತಡೆ ಹಿಡಿಯುವಂತೆ ಕೇಂದ್ರ ಉಕ್ಕ ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಜಿಲ್ಲಾ …
ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ. ಈ …
ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ …
ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ಜ್ವರ ತಡೆಗಟ್ಟಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಸೂಚಿಸಿದರು. ಶುಕ್ರವಾರ(ಜು.12) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ …
ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು. ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್ ರಾಜ್ಯದಲ್ಲೇ …
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಶುರುವಾಗಿ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದ್ದು, ವಾಹನ ಸವಾರರು …
ಕೆ.ಆರ್ ನಗರ/ಮೈಸೂರು: ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬಳ್ಳೂರು ಬಳಿಯ ಚಾಮರಾಜ ಎಡದಂಡೆಯ ಬಳಿ ಕೆ.ಆರ್ ನಗರ ಶಾಸಕ ಡಿ.ರವಿಶಂಕರ್ ಪೂಜೆ ಸಲ್ಲಿಸಿ ರೈತನ ಬಾಳು ಹಸನಾಗಿ ಅನ್ನದಾತನಿಗೆ ಶುಭವಾಗಲೆಂದು ಪ್ರಾರ್ಥಿಸಿ ನಾಲೆಗಳಿಗೆ ನೀರು ಹರಿಸಿ ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ …