Mysore
25
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯವರಾದ ಡಾ.ರತ್ಮಮ್ಮ ಎಸ್‌ ಅವರು, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ …

ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಸುಂಟಿಕೊಪ್ಪ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ …

ನಂಜನಗೂಡು: ಇಂದು ಹುಣ್ಣಿಮೆ ಅಂಗವಾಗಿ ದಕ್ಷಿಣಕಾಶಿ ನಂಜನಗೂಡಿಗೆ ಅಪಾರ ಜನರು ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆಯುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿರುವ ಸಾರ್ವಜನಿಕರು ಇಂದು ಬೆಳಿಗ್ಗೆ 4.30ರಿಂದಲೇ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದಾರೆ. …

ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.40ಕ್ಕೆ ಶುಭ ತುಲಾ ಲಗ್ನದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾಗಿದೆ. ಈ ಸಂದರ್ಭದಲ್ಲಿ ಜೀವನದಿ ಕಾವೇರಿ …

ಮಂಡ್ಯ: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದ್ರೋಹವೆಸಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯಲ್ಲಿ ಇಂದು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಚಾಲನೆ ನೀಡಿದ ನಂತರ ಮಾತನಾಡಿದ …

ಹನೂರು: ತಾಲೂಕಿನ ಪ್ರಸಿದ್ಧ ಚಾರಣ ಪ್ರದೇಶ ನಾಗಮಲೆಗೆ ತೆರಳಲು ಇಚ್ಛಿಸುವ ಚಾರಣ ಪ್ರಿಯರಿಗೆ ಅರಣ್ಯ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ. ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಚಾರಣ ತೆರಳಲು ಬುಕಿಂಗ್ ಪ್ರಾರಂಭಿಸಲಾಗಿದ್ದು ಚಾರಣ ಪ್ರಿಯರು ಮತ್ತು ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. …

ಮಂಡ್ಯ: ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು …

ಮೈಸೂರು: ಮೂಲ ಸೌಕರ್ಯ ಎದುರಿಸುತ್ತಿರುವ ಬುಡಕಟ್ಟು ಸಮುದಾಯಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಪ್ರಧಾನ ಮಂತ್ರಿ ಜನ್‌ ಜಾತೀಯ ಉನ್ನತ್‌ ಗ್ರಾಮ ಯೋಜನೆಯಡಿ ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿರುವುದು ವಿಶೇಷ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, …

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ …

ಮೈಸೂರು: ಸಮಾಜದಲ್ಲಿ ಎಲ್ಲರೂ ಯಾವುದೇ ಫಲಾಪೇಕ್ಷೆ ಇಲ್ಲದೇ ಸಮಾಜ ಸೇವೆಯಲ್ಲಿ ತೊಡಗಿ ಕೊಳ್ಳಬೇಕು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಹೇಳಿದರು. ನಗರದ ವಿಜಯನಗರದಲ್ಲಿರುವ ಮಲೆ ಮಾದೇಶ್ವರ ಸಂಸ್ಥೆಯ 8ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ …

Stay Connected​
error: Content is protected !!