Mysore
21
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ …

ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಮಂಡ್ಯ: ರಾಜ್ಯ ಸರ್ಕಾರ ವಕ್ಫ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನವೆಂಬರ್ ೨೨ರಂದು ನಗರದ ಸರ್.ಎಂ.ವಿ ಪ್ರತಿಮೆಯ ಎದುರು ನಮ್ಮಭೂಮಿ, ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಹೋರಾಟ ನಡಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್ ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, …

ಮಂಡ್ಯ: ಕನ್ನಡ ಉತ್ಸವ ನಮಗೆ ಬೇಕಿದೆ. ಇವತ್ತಿನ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ರೀತಿಯ ಸ್ವರೂಪ ಬದಲಾಗಬೇಕಾದ ಅನಿವಾರ್ಯತೆಯಿದೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು. ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಾರದ ಸಾಹಿತ್ಯ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ …

ಮೈಸೂರು/ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣವನ್ನು  ರದ್ದುಪಡಿಸುವಂತೆ ತುರ್ತಾಗಿ ಜಮೀನು ಮಾಲೀಕ ದೇವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನಲ್ಲಿ ನವೆಂಬರ್‌ 23 ರಂದು ಅರ್ಜಿ ವಿಚಾರಣೆ ನಡೆಸುವಂತೆ ನಿಗಧಿಪಡಿಸಲಾಗಿದ್ದು, ದೇವರಾಜು ಪರ ಹಿರಿಯ ವಕೀಲ ದುಷ್ಯಂತ್‌ ಅವರು ಅರ್ಜಿಯನ್ನು …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸ್ಥಳಗಳಿಂದ ಆಗಮಿಸುವವರಿಗೆ ಅಗತ್ಯವಿರುವ ಸ್ಥಳಗಳ ಬಗ್ಗೆ ಯಾವುದೇ ಗೊಂದಲವಿಲ್ಲದೇ ತಿಳಿದುಕೊಳ್ಳಲು ರೂಟ್ ಮ್ಯಾಪ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಇಂದು(ನ.20) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ …

ಮಂಡ್ಯ:  ಜಿಲ್ಲೆಯಲ್ಲಿ ಒಟ್ಟು 4 ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿದ್ದು, ಇದುವರೆಗೂ ಬೇರೆ ಕಡೆಯಿಂದ ಆಹಾರವನ್ನು ತರಿಸಿಕೊಂಡು 1 ಘಟಕದಿಂದ ತಲಾ 2 ತಾಲ್ಲೂಕುಗಳ ಅಂಗನವಾಡಿಗೆ ಆಹಾರವನ್ನು ನೀಡಲಾಗುತ್ತಿತ್ತು. ಇನ್ನುಮುಂದೆ ಇಡೀ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗೆ ಆಹಾರ ಪದಾರ್ಥಗಳನ್ನು ಜಿಲ್ಲೆಯ ಆಹಾರ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.‌20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ …

ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು …

ಬೆಂಗಳೂರು: ಜೆಡಿಎಸ್‌ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ. ಮುಂದಿನ ತಿಂಗಳ ಡಿಸೆಂಬರ್.‌5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್‌ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. …

Stay Connected​
error: Content is protected !!