Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ವಿಸಿ ನಾಲೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ, 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ. ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಸಬಿನ್ ರಾಜ್ (4) ಕೊಚ್ಚಿ …

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಮುಂಜಾನೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, …

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮೈಸೂರಲ್ಲಿ ಪ್ರತಿಭಟನೆ ಮಾಡುತ್ತಿದೆ. ಇತ್ತ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ಕೂಡಾ ಮೈಸೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ. ಬಿಜೆಪಿಯ ಡೋಂಗಿ ಮಾರಾಟಕ್ಕೆ ಕಾಂಗ್ರೆಸ್‌ ಎದುರುವುದಿಲ್ಲ …

ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ. ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು ಸಿಂಹದೇವಿನಿ ಅಲಂಕಾರ ಮಾಡಲಾಗಿದೆ. ರೇಷ್ಮೆ ಸೀರೆ, ವಿವಿಧ ಬಣ್ಣದ ಹೂಗಳಿಂದ ದೇವಿ ಹಾಗೂ …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ …

ಚಾಮರಾಜನಗರ: ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್‌ ಬೋಸ್‌ ಹೇಳಿದ್ದಾರೆ. ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶ್ವಾನಗಳ ಓಟದ ಸ್ಪರ್ಧೆ ನಡೆದಿದ್ದು, ಜನರಂತೂ ಭಾರೀ ಆಸಕ್ತಿಯಿಂದ ಮುಗಿಬಿದ್ದು ವೀಕ್ಷಿಸಿದರು. ಇಷ್ಟು ದಿನ ದೂರದ ದುಬೈನಂತಹ ದೇಶದಲ್ಲಿ ನಾಯಿಗಳ ಓಟದ ಸ್ಪರ್ಧೆಯನ್ನು ನಾವು ನೋಡಿದ್ವಿ. ಆದರೆ ಈಗ ನಮ್ಮ ದೇಶದಲ್ಲೇ ಮೊದಲ ಬಾರಿಗೆ ನಾಯಿಗಳ …

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಸ್ಥಳೀಯರು …

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ …

Stay Connected​
error: Content is protected !!