ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ಕಾರಿನಲ್ಲಿ …










