Mysore
26
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್‌ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್‌ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ …

ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ …

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ …

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ. ಆರ್‌ ಅಂಬೇಡ್ಕರ್‌ ಅವರು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಸ್ಥಳಾವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ ಈ ಬಾರಿ 325 ಅನುಯಾಯಿಗಳನ್ನು ಏಳು ವೋಲ್ಲೊ ಬಸ್ಸುಗಳಲ್ಲಿ ಕಳುಹಿಸಲಾಯಿತು. ಗುರುವಾರ ಕಾಡ ಕಚೇರಿ …

ಮಡಿಕೇರಿ: ಅಕ್ಟೋಬರ್.‌12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ …

ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್‌ ಪಾಷಾ ಪಾಲಾಗಿದೆ. ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್‌ ಪಾಷಾ ಗೆದ್ದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್‌ ಪಾಷಾ …

ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಪೋಷಕರು ಸೇರಿದಂತೆ ಮನೆಯ ಕುಟುಂಬಸ್ಥರು …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ. ನಗರದಲ್ಲಿ ಬೆಳೆಯುವ ಎಳನೀರು, …

ಎ.ಆರ್ ರೆಹಮಾನ್ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ.... ಇಂಟರ್ ನ್ಯಾಷನಲ್ ಕಾನ್ಸರ್ಟ್ ನಂತೆ ಮೂಡಿ ಬಂದ ಯುವ ದಸರಾ.... ಭೋರ್ಗರೆದು ಸೇರಿದ ಜನ ಸಾಗರ.... ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್‌ ತಂಡಗಳು …

Stay Connected​
error: Content is protected !!