Mysore
27
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದಾರೆ. …

ಮೈಸೂರು : ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮಣ್ಣಿ ವಯೋಸಹಜ ಕಾಯಿಲೆಯಿಂದ ನಿನ್ನೆ ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ. ೯೭ ವರ್ಷ ಪುಟ್ಟಮಣ್ಣಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪುಟ್ಟಮಣ್ಣಿ …

ಮಂಡ್ಯ : ಮತ್ತೆ ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ನಾಳೆ ಹೈ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ. ಈ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದ ಇಂದು ನಿನ್ನೆಯದ್ದು ಅಲ್ಲ. ಹಲವು ವರ್ಷಗಳಿಂದಲೂ ಈ ವಿವಾದ ಕೇಳಿ ಬರುತ್ತಲೆ ಇದೆ. …

ಎಚ್.ಡಿ.ಕೋಟೆ : ಕೇರಳ ಮತ್ತು ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಪ್ರತಿನಿತ್ಯವೂ ಕೂಡ ೪ ರಿಂದ ೫ ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಮತ್ತೊಂದು ಸಂತೋಷದ ವಿಷಯವೇನೆಂದರೆ ಕಬಿನಿ ಜಲಾಶಯ ನಿರ್ಮಾಣವಾಗಿ …

ಚಾಮರಾಜನಗರ : ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಚಾಮರಾಜನಗರದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ ಬಳಿಕ ಚಾಮರಾಜನಗರದತ್ತ ಸಿಎಂ ಸಿದ್ದರಾಮಯ್ಯ …

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ ಎಂಬವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು …

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ …

ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್‌ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಮಟ್ಟದ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು …

ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರು ವೇತನ , ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ನೆಪ ಮಾತ್ರಕ್ಕೆ ಒಂಭತ್ತು ಮಂದಿಗೆ …

ಮೈಸೂರು : ನಕಲಿ ದಾಖಲೆಯನ್ನು ಸೃಷ್ಠಿ ಮೂಲಕ ಮುಡಾ ವಂಚಿಸಿ ಕೋಟ್ಯಾಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ  ಮೈಸೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ …

Stay Connected​
error: Content is protected !!