ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಮಂಗಳವಾರ ವಾಕ್ ಮತ್ತು …
ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಮಂಗಳವಾರ ವಾಕ್ ಮತ್ತು …
ಮೈಸೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟು ಎದುರಾದಾಗಿನಿಂದ ಚಾಮುಂಡಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿದ್ದರಾಮಯ್ಯಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಇನ್ಮುಂದೆ ಸಿದ್ದರಾಮಯ್ಯ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …
ಕೊಡಗು: ಮೊಬೈಲ್ ಶಾಪ್ ನಡೆಸುತ್ತಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ದೇವಸ್ಥಾನದ ಮುಂಭಾಗ ಮೊಬೈಲ್ ಶಾಪ್ ನಡೆಸುತ್ತಿದ್ದ ವಿನೋದ್ ಎಂಬುವವರೇ ನೇಣಿಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ವಿನೋದ್ ಮೃತದೇಹ ಮಳಿಗೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಾಳೆಯಿಂದ ದೀಪಾವಳಿ ಜಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ವಿಧ ವಿಧದ ಹೂವು-ಹಣ್ಣುಗಳು, ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆಯಲು ರಾಜ್ಯ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಾನುವಾರು ಗಣತಿ ಕಾರ್ಯ ನಡೆಯುತ್ತಿದ್ದು, ರೈತರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಇದೇ ಅಕ್ಟೋಬರ್.25ರಿಂದ ಫೆಬ್ರವರಿ.25ರವರೆಗೆ ಜಾನುವಾರು ಗಣತಿ ಕಾರ್ಯ ನಡೆಯಲಿದ್ದು, ರೈತರು ಸಾಕಿರುವ ಹಸು, ಎಮ್ಮೆ, ಆಡು, ಕುರಿಗಳನ್ನು ಲೆಕ್ಕಾಚಾರ ಮಾಡಲಾಗುತ್ತದೆ. ರೈತರ ಮನೆ ಮನೆಗೆ …
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಇಂದು ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಆಪ್ತರೊಂದಿಗೆ ತೆರಳಿ ಹಾಸನಾಂಬೆ ದೇವಿಯ ದರ್ಶನ ಪಡೆದು ಪುನೀತರಾದರು. ಈ …
ಮಂಡ್ಯ: ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ಕಂಡು ಬಂದರೆ ಮಹಿಳೆಯರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ಕಾನೂನಿನ ಅಡಿಯಲ್ಲಿ ರಕ್ಷಣೆ ಪಡೆಯಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನ್ನು ಅರಿಯಬೇಕು ಎಂದು …
ಮಂಡ್ಯ: ಕೇಂದ್ರ ಸರ್ಕಾರದಿಂದ ಅತ್ಯುತ್ತಮ ಗ್ರಾಮ ಪಂಚಾಯಿತಿಗಳಿಗೆ ಕೊಡಮಾಡುವ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆಯಲ್ಲಿ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಅನ್ಯಾಯವಾಗಿದೆ ಎಂದು ಗ್ರಾ.ಪಂ ಸದಸ್ಯ, ವಕೀಲ ಮಧುಸೂದನ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪುರಸ್ಕಾರಕ್ಕೆ …
ಮೈಸೂರು: ಆರ್ಟಿಐ ಅರ್ಜಿದಾರರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಕಾರಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗ ನೋಟಿಸ್ ನೀಡಿದೆ. ಯಾವುದೇ ಪ್ರತಿನಿಧಿ ಕಳುಹಿಸದೇ ನಂ.6 ರಂದು ನೇರವಾಗಿ …