Mysore
25
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಅಕ್ಟೋಬರ್.‌9ರವರೆಗೆ ಚಲುವ ಚಾಮರಾಜನಗರ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ನಡೆಯುತ್ತಿರುವ ಚಾಮರಾಜನಗರ ದಸರಾಗೆ ಇಡೀ ನಗರ ಸಿಂಗಾರಗೊಂಡಿದೆ. ಚಾಮರಾಜೇಶ್ವರ ದೇವಸ್ಥಾನದಿಂದ 1 ಕಿ.ಮೀ ಉದ್ದದವರೆಗಿನ ಬಿ.ರಾಚಯ್ಯ ಜೋಡಿ ರಸ್ತೆಗೆ …

ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ ಕಾರಣಗಳಿಂದ ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಅದರಲ್ಲೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಈ …

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ರೋಪಿಯನ್ನು ಮಲೆಮಹದೇಶ್ವರ ಬೆಟ್ಟ ಠಾಣಾ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ನವೀನ್ (31) ಹಾಗೂ ರಜನಿ ಆರೋಪಿಗಳಾಗಿದ್ದಾರೆ. ಘಟನೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿಕೆ ನೀಡಿ ಜೆಡಿಎಸ್‌ ನಾಯಕರ ಅಸಮಾಧಾನಕ್ಕೆ ಗುರಿಯಾಗಿದ್ದರು. ಹೀಗಾಗಿ ಜಿಟಿಡಿ ವಿರುದ್ಧ ಸ್ವಪಕೀಯ …

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಕುಸ್ತಿ ಪಂದ್ಯಾವಳಿಗೆ ಭಾನುವಾರ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ 17 ಮಹಿಳಾ ತಂಡಗಳು ಸೇರಿ ಒಟ್ಟು 60 ಪೈಲ್ವಾನರು ಸೆಣಸಾಟ ನಡೆಸಲಿದ್ದಾರೆ. ಶಾಸಕ …

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಉದ್ಘಾಟಿಸಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರಾ ಜನೋತ್ಸವ ಅಂಗವಾಗಿ ವಿನೂತನವಾಗಿ ಆಯೋಜಿಸಿರುವ ಕಾಫಿ …

ಮಡಿಕೇರಿ ದಸರಾದಲ್ಲಿ ಕಾಫಿಯ ಗಮಲಿಗೆ ಫಿಧಾ ಆದ ಸಚಿವರು ಮಡಿಕೇರಿ: ಕೊಡುಗು ಜಿಲ್ಲೆಗೆ  ಈ ಬಾರಿ ಇಬ್ಬರು ಉತ್ಸಾಹಿ ಯುವ ಶಾಸಕರ ಬಲ ಸಿಕ್ಕಿದೆ. ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಅತ್ಯಂತ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಪ್ರತಿ ಇಲಾಖೆಯ ಸಚಿವರನ್ನು …

ಮೈಸೂರು : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯನ್ನು ಪೊಲೀಸ್‌ ದಫೇದಾರ್ ಸಾ.ನಾ.ಗೋವಿಂದರಾಜು ಅವರು ರಕ್ಷಣೆ ಮಾಡಿ ‌ಮಾನವೀಯತೆ ಮೆರೆದಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೃಹಿಣಿಯೊಬ್ಬರು ಮದ್ಯರಾತ್ರಿಯಲ್ಲಿ ವಿಷ …

ಶ್ರೀರಂಗಪಟ್ಟಣ: ಐದು ದಿನಗಳ ಕಾಲದ ಶ್ರೀರಂಗಪಟ್ಟಣ ದಸರಾವು ಕಳೆಗಟ್ಟಿದ್ದು, ಭಾನುವಾರ ಮುಂಜಾನೆಯೇ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಎದುರು 80o ಕ್ಕೂ ಅಧಿಕ ಮಂದಿ ಯೋಗಾ ಪಟುಗಳು ಯೋಗಾ ಪ್ರದರ್ಶಿಸಿದರು. ಶ್ರೀರಂಗಪಟ್ಟಣ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಯೋಗದಸರಾದಲ್ಲಿ ಯೋಗ ಪಟುಗಳು ಸಾಮೂಹಿಕ …

ಹುಣಸೂರು:  ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ 4.95ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಜಾಬಗೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಿವಾಸಿ ತಿಮ್ಮನಾಯಕ ಎಂಬಾತನ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳಿದಿದ್ದ ಬಗ್ಗೆ ಪೊಲೀಸರು ಖಚಿತ ಮಾಹಿತಿ ತಿಳಿದು, ದಾಳಿ ಮಾಡಿದ್ದಾರೆ. ಈ ಸಂಬಂಧ …

Stay Connected​
error: Content is protected !!